ಗೃಹಲಕ್ಷ್ಮಿ ಹಣ ಬಂದಿಲ್ವಾ.? ಚಿಂತೆ ಬಿಡಿ.! ಹೊಸದಾಗಿ ಆಪ್ಷನ್ ಬಿಡುಗಡೆಯಾಗಿದೆ, ಹೀಗೆ ಮಾಡಿ ಪಕ್ಕಾ 2000 ಹಣ ಬರುತ್ತೆ.!
ಕರ್ನಾಟಕ ಸರ್ಕಾರದ ಗ್ಯಾರಂಟಿ (Guarantee Scheme) ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalkshmi amount) ಸಹಾಯಧನ ಪಡೆಯಲು 1.10 ಕೋಟಿ ಮಹಿಳೆಯರು ಅರ್ಹರಾಗಿದ್ದಾರೆ. ಸರ್ಕಾರ ಆಗಸ್ಟ್ 30ರಿಂದ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡುತ್ತಿದೆ, ಹಂತಹಂತವಾಗಿ ಎಲ್ಲರೂ ಹಣ ಪಡೆದಿದ್ದಾರೆ. ಸದ್ಯದಲ್ಲೇ ಎರಡನೇ ಕಂತಿನ ಹಣವನ್ನು ಸೆಪ್ಟೆಂಬರ್ 26ಕ್ಕೆ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನು ಸಹ ಕೆಲವು ಮಹಿಳೆಯರು ತಾಂತ್ರಿಕ ಸಮಸ್ಯೆಯ ಕಾರಣದಿಂದಾಗಿ ಮೊದಲನೇ ಕಂತಿನ ಹಣವನ್ನೇ ಪಡೆಯಲು ಆಗಿಲ್ಲ. ಮಹಿಳಾ ಮತ್ತು ಮಕ್ಕಳ … Read more