ಕರ್ನಾಟಕ ರಾಜ್ಯ ಸರ್ಕಾರದಿಂದ ಈ ಶೈಕ್ಷಣಿಕ ವರ್ಷ ಅಂದರೆ 2024 2025 ನೇ ಸಾಲಿನಲ್ಲಿ ಈ ತಿಂಗಳಿನಿಂದ ಹೊಸದಾಗಿ ಅಡ್ಮಿಶನ್ ಪಡೆದು ಕೊಳ್ಳುತ್ತಿರುವಂತಹ ಕರ್ನಾಟಕ ರಾಜ್ಯದ ಎಲ್ಲಾ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂಪಾಯಿ ಹಣ ಸಂಪೂರ್ಣವಾಗಿ ಉಚಿತವಾಗಿ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿಯನ್ನು ಕರೆಯಲಾಗಿದ್ದು.
6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳು ಈ ಹಣವನ್ನು ಪಡೆದುಕೊಳ್ಳಬೇಕು ಎಂದರೆ ಅರ್ಜಿ ಯನ್ನು ಸಲ್ಲಿಸಿ ಹತ್ತು ಸಾವಿರ ರೂಪಾಯಿ ಹಣವನ್ನು ಪಡೆದುಕೊಳ್ಳ ಬಹುದಾಗಿದೆ. ಹಾಗಾದರೆ 10,000 ಹಣವನ್ನು ಪಡೆದುಕೊಳ್ಳಬೇಕು ಎಂದರೆ ಯಾವುದೆಲ್ಲ ದಾಖಲಾತಿಗಳು ಬೇಕು.
ಹಾಗೂ ಎಲ್ಲಿ ನೀವು ಇದಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಯಾರೆಲ್ಲ ಇದಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಯಾರೆಲ್ಲ ಅರ್ಹರು ಹಾಗೂ ಈ ಹಣ ನಿಮಗೆ ಯಾವಾಗ ಜಮಾ ಆಗುತ್ತದೆ ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಯನ್ನು ಈ ದಿನ ತಿಳಿಯೋಣ. 2023 ಹಾಗೂ 2024ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂಪಾಯಿ ಹತ್ತು ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.
ಈ ಸುದ್ದಿ ಓದಿ:- ಗೋಲ್ಡ್, ಸೈಟ್ ಅಥವಾ ಮ್ಯೂಚುವಲ್ ಫಂಡ್ ಯಾವುದರಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚು ಲಾಭ ಸಿಗುತ್ತೆ ನೋಡಿ.!
ರಾಜ್ಯ ಸರ್ಕಾರ ಕ್ರೀಡಾ ವಿದ್ಯಾರ್ಥಿ ಯೋಜನೆಯ ಅಡಿಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಅಥವಾ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ 10 ಸಾವಿರದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು
ಈ ಯೋಜನೆಯ ಅನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆ ಯಲ್ಲಿ ಓದುತ್ತಿರುವಂತಹ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಆದ್ದರಿಂದ ಆಯಾ ಜಿಲ್ಲೆಗಳ ಉಪ ಅಥವಾ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರು 2023 ಹಾಗೂ 2024ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ
https://sevaasindhu.Karnataka.gov.in ಮೂಲಕ ಆನ್ಲೈನ್ ನಲ್ಲಿ 30/06/2024 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಸದರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆಗೆ ಸಂಬಂಧಿಸಿ ದಂತೆ ತಮ್ಮ ಜಿಲ್ಲೆಯಲ್ಲಿ ಹೆಚ್ಚು ಪ್ರಚಾರದಲ್ಲಿ ಇರುವ ಸ್ಥಳೀಯ ದಿನಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರ ನೀಡಿ ಜಾಹೀರಾತು ನೀಡಿರುವ ಬಗ್ಗೆ ಪತ್ರಿಕ ವರದಿಯನ್ನು ಕೇಂದ್ರ ಕಚೇರಿಗಳಿಗೆ ತಪ್ಪದೇ ಸಲ್ಲಿಸತಕ್ಕದ್ದು.
ಈ ಸುದ್ದಿ ಓದಿ:- ಮಾಕಳಿ ಬೇರಿನ ಕೃಷಿ ಎಷ್ಟು ಲಾಭದಾಯಕ ಗೊತ್ತಾ.? 1 ಎಕರೆಗೆ 8-10 ಲಕ್ಷ ಲಾಭ ಸಿಗುತ್ತೆ.! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.!
ಶರತ್ತು ಅಥವಾ ನಿಯಮಗಳು :- ಅರ್ಜಿದಾರರು 2023 ಹಾಗೂ 2024ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು ಮಾಧ್ಯಮಿಕ ಅಥವಾ ಪ್ರೌಢ ಶಾಲೆಯಲ್ಲಿ ಓದುತ್ತಿರಬೇಕು ಇಂತಹ ವಿದ್ಯಾರ್ಥಿಗಳು ಈಗ ನಾವು ಮೇಲೆ ಹೇಳಿದ ಈ ಒಂದು ಹಣವನ್ನು ಪಡೆದುಕೊಳ್ಳುವುದಕ್ಕೆ ಅವರು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಹಾಗಾಗಿ ಯಾರೆಲ್ಲ ಅರ್ಹರು ಇರುತ್ತಾರೋ ಅವರು ಮೇಲೆ ಹೇಳಿದ ಜಾಲತಾಣದ ವೆಬ್ಸೈಟ್ ಗೆ ಹೋಗಿ.
ಅಲ್ಲಿ ಕೇಳಿರುವಂತಹ ಎಲ್ಲ ದಾಖಲಾತಿಗಳನ್ನು ಕೊಡುವುದರ ಮೂಲಕ ನೀವು ಕೂಡ ಈ ಒಂದು ಹಣವನ್ನು ಪಡೆದುಕೊಳ್ಳುವುದಕ್ಕೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಹಣವನ್ನು ಪಡೆಯಬಹುದಾಗಿದೆ. ಈ ಎಲ್ಲಾ ನಿಯಮಗಳನ್ನು ಜಾರಿಗೊಳಿಸುವಂತಹ ಉದ್ದೇಶ ಏನು ಎಂದರೆ ವಿದ್ಯಾರ್ಥಿಗಳು ಕೂಡ ಎಲ್ಲದರಲ್ಲಿಯೂ ಭಾಗವಹಿಸುವುದರ ಮೂಲಕ ತಮ್ಮ ಪ್ರತಿಭೆಗಳನ್ನು ಹೊರ ಸೂಸಬೇಕು ಎನ್ನುವುದಾಗಿರು ತ್ತದೆ.