Skip to content

Rishi The Power

Just another WordPress site

  • Useful Information
  • Government Schemes
  • Health Tips
  • Job News
  • Law Rights
  • Home
  • About Us
  • Contact Us
  • Privacy Policy
  • Terms and Conditions
  • Toggle search form

ಗೃಹಲಕ್ಷ್ಮಿ ಮೊದಲ ಕಂತಿನ 2,000ರೂ. ಇನ್ನೂ ಬಂದಿಲ್ವಾ.? ಎರಡು ಕಂತಿನ ಹಣ ಒಟ್ಟಿಗೆ ಬರಲು ಈ ರೀತಿ ಮಾಡಿ.!

Posted on September 30, 2023 By Rishi The Power No Comments on ಗೃಹಲಕ್ಷ್ಮಿ ಮೊದಲ ಕಂತಿನ 2,000ರೂ. ಇನ್ನೂ ಬಂದಿಲ್ವಾ.? ಎರಡು ಕಂತಿನ ಹಣ ಒಟ್ಟಿಗೆ ಬರಲು ಈ ರೀತಿ ಮಾಡಿ.!

 

WhatsApp Group Join Now
Telegram Group Join Now

ಆಗಸ್ಟ್ 30 ರಂದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಅಂದಿನಿಂದ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮಹಿಳೆಯರು ಕೂಡ DBT ಮೂಲಕ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆದಿದ್ದಾರೆ.

ಈಗಾಗಲೇ ಎರಡನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಶುರುವಾಗಿದ್ದು ಸೆಪ್ಟೆಂಬರ್ ಅಂತ್ಯದ (2nd month money) ಒಳಗೆ ಎಲ್ಲರೂ ಎರಡನೇ ಕಂತಿನ ಹಣ ಕೂಡ ಪಡೆಯಲಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ ಇನ್ನು ಅನೇಕರಿಗೆ ಮೊದಲನೇ ಕಂತಿನ ಹಣವನ್ನೇ ಪಡೆಯಲು ಆಗಿಲ್ಲ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಮಂಜೂರಾತಿ ಪತ್ರ ಪಡೆದಿದ್ದರೂ ಕೂಡ ಅವರ ಖಾತೆಗೆ ಹಣ ಬಂದಿಲ್ಲ.

ಇಂಥವರ ರೇಷನ್ ಕಾರ್ಡ್ ಕ್ಯಾನ್ಸಲ್.! ಸರ್ಕಾರದಿಂದ ಹೊಸ ಆದೇಶ.!

ಹಾಗಾದರೆ ಯಾವೆಲ್ಲ ತಪ್ಪುಗಳಿಂದ ಹಣ ಕೈತಪ್ಪಿರಬಹುದು ಎನ್ನುವುದರ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ನಿಮ್ಮ ದಾಖಲೆಗಳಲ್ಲಿ ಈ ರೀತಿ ಸಮಸ್ಯೆ ಇದ್ದರೆ ಕೂಡಲೇ ಸರಿಪಡಿಸಿಕೊಂಡು ಮತ್ತೊಮ್ಮೆ ಅರ್ಜಿ ಸಲ್ಲಿಸಿ.

● ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Women and Child welfare department) ಅಧಿಕಾರಿಗಳೇ ಮಾಹಿತಿ ಕೊಟ್ಟಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಅರ್ಹರಾಗಿರುವ 7-8 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ (bank account problem) ಸಮಸ್ಯೆಗಳಾಗಿವೆಯಂತೆ.

9 ಲಕ್ಷದವರೆಗೆ ಯಾವುದೇ ಬಡ್ಡಿ ಕಟ್ಟುವ ಅಗತ್ಯ ಇಲ್ಲ, ಗೃಹ ಸಾಲ ಮಾಡುವವರಿಗೆ ಕೇಂದ್ರದಿಂದ ಗುಡ್ ನ್ಯೂಸ್.!

ಕೆಲವರ ಖಾತೆಗಳು ಓಪನ್ ಆಗಿ ಹಲವು ವರ್ಷಗಳಾಗಿದ್ದು ಹಣ ವಹಿವಾಟು ನಡೆಯದ ಕಾರಣ ಅವುಗಳು ಲಾಕ್ (account inactive) ಆಗಿವೆ, ಇನ್ನು ಕೆಲವು ಮಹಿಳೆಯರ ಖಾತೆಗಳಿಗೆ ಆಧಾರ್ ಸೀಡಿಂಗ್ NPCI ಮ್ಯಾಪಿಂಗ್ (aadhar Seeding NPCI Mapping) ಆಗಿಲ್ಲ, ಹಾಗಾಗಿ ಕುಟುಂಬದ ಮುಖ್ಯಸ್ಥರ ಖಾತೆ ಆಕ್ಟೀವ್ ಆಗಿದೆಯೇ ಎಂದು ಪರಿಶೀಲಿಸಿಕೊಳ್ಳಿ.

ಒಂದು ವೇಳೆ ಇದರಲ್ಲಿ ಸಮಸ್ಯೆ ಇದ್ದರೆ ಕೂಡಲೇ ಆ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು, ದಾಖಲೆಗಳ ಜೊತೆ ಅರ್ಜಿ ಸಲ್ಲಿಸಿ ಸಮಸ್ಯೆ ಸರಿಪಡಿಸಿಕೊಂಡರೆ ಅಂತಹ ಫಲಾನುಭವಿಗಳ ಒಟ್ಟಿಗೆ ಎರಡು ತಿಂಗಳ ಹಣವು ವರ್ಗಾವಣೆ ಆಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023-24 ನೇ ಸಾಲಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳನ್ನು ಗೊತ್ತಾ.?

● ಮತ್ತೊಂದು ಮುಖ್ಯವಾದ ಸಮಸ್ಯೆ ಎಂದರೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮೂರರಲ್ಲಿ ಕೂಡ ಕುಟುಂಬದ ಮುಖ್ಯಸ್ಥೆಯ ಹೆಸರು ಒಂದೇ ರೀತಿ ಇರಬೇಕು (name mismatch at documents) ಉದಾಹರಣೆಗೆ, ಆಧಾರ್ ಕಾರ್ಡ್ ನಲ್ಲಿ ಉಮಾ ಮಹೇಶ್ವರಿ ಎಂದು ಇದ್ದರೆ ರೇಷನ್ ಕಾರ್ಡ್ ನಲ್ಲಿ ಉಮಾ ಎಂದು ಇರುತ್ತದೆ ಮತ್ತು ಬ್ಯಾಂಕ್ ಪಾಸ್ ಬುಕ್ ನಲ್ಲಿ ಉಮಾಮಹೇಶ್ವರಿ. ಎಸ್ ಎಂದು ಇನಿಷಿಯಲ್ ಸಮೇತ ಇರುತ್ತದೆ.

ಈ ರೀತಿ ಸಮಸ್ಯೆ ಇದ್ದವರು ಎಲ್ಲಾ ದಾಖಲೆಗಳನ್ನು ಒಂದೇ ರೀತಿ ಹೆಸರು ಇರುವಂತೆ ತಿದ್ದುಪಡಿ (Correction) ಮಾಡಿಸಿಕೊಂಡು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಆಗ ಮಾತ್ರ ಅವರ ಖಾತೆಗೆ ಹಣ ವರ್ಗಾವಣೆಯಾಗಲು ಸಾಧ್ಯವಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

2023-24 ನೇ ಸಾಲಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳನ್ನು ಗೊತ್ತಾ.?

● ಈ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳು ಸರಿ ಇದ್ದರೂ ಕೂಡ ಹಣ ವರ್ಗಾವಣೆ ಆಗಿಲ್ಲ ಎಂದರೆ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಸಕ್ರಿಯವಾಗಿದೆ ಎನ್ನುವುದನ್ನು ಪರಿಶೀಲಿಸಿಕೊಳ್ಳಬೇಕು. ಜೊತೆಗೆ ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ (Ration card e-kyc ) ಆಗಿದೆಯೇ ಎನ್ನುವುದನ್ನು ಧೃಡಪಡಿಸಿಕೊಳ್ಳಬೇಕು.

ರೇಷನ್ ಕಾರ್ಡ್ ಇ-ಕೆವೈಸಿ ಅಪ್ಡೇಟ್ ಆಗದೆ ಇದ್ದ ಕಾರಣ ದಿಂದಲೂ ನಿಮ್ಮ ಅರ್ಜಿ ತಿರಸ್ಕೃತವಾಗಿರಬಹುದು ಹಾಗಾಗಿ ಹತ್ತಿರದ ಸೇವಾ ಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗೆ ಹೋಗಿ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ಬಯೋಮೆಟ್ರಿಕ್ (Aadharcard and biometric ) ಮಾಹಿತಿ ಕೊಟ್ಟು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಿ.

ನಿಮಗೆ ಇನ್ನು ಸ್ಕಾಲರ್ಶಿಪ್ ಹಣ ರೂ.10,000 ಬಂದಿಲ್ವಾ.? ನಿಮ್ಮ ಮೊಬೈಲ್ ನಲ್ಲಿಯೇ ಈ ರೀತಿ ಚೆಕ್ ಮಾಡಿ.!

 

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
Useful Information
WhatsApp Group Join Now
Telegram Group Join Now

Post navigation

Previous Post: ಇಂಥವರ ರೇಷನ್ ಕಾರ್ಡ್ ಕ್ಯಾನ್ಸಲ್.! ಸರ್ಕಾರದಿಂದ ಹೊಸ ಆದೇಶ.!
Next Post: ಬಾಡಿಗೆ ಮನೆಯಲ್ಲಿರೋ ಜನಗಳಿಗೆ ಬಾಡಿಗೆ ಹೆಚ್ಚು ಮಾಡುವ ವಿಚಾರವಾಗಿ ಐತಿಹಾಸಿಕ ತೀರ್ಪು ಕೊಟ್ಟ ಕೋರ್ಟ್.! ಯಾರ ಪರ ಜಯ ಆಯಿತು ನೋಡಿ.!

Leave a Reply Cancel reply

Your email address will not be published. Required fields are marked *

  • About Us
  • Contact Us
  • Privacy Policy
  • Terms and Conditions

Recent Posts

  • Gruhalakshmi: ಗೃಹಲಕ್ಷ್ಮೀ ಯೋಜನೆ ಹಣ 4000 ರೂಪಾಯಿಗೆ ಏರಿಕೆ.! March 21, 2025
  • Gold ಚಿನ್ನದ ಮೇಲೆ ಸಾಲ ಪಡೆದವರಿಗೆ – RBI ನಿಂದ ಹೊಸ ನಿಯಮ.! March 20, 2025
  • Loan: ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು 5 ಲಕ್ಷ ದಂಡ.! March 20, 2025
  • DOT ದೂರಸಂಪರ್ಕ ಇಲಾಖೆ ನೇಮಕಾತಿ ಟೆಲಿಕಾಂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ February 25, 2025
  • IOCL ನೇಮಕಾತಿ – 457 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ February 25, 2025

Archives

  • March 2025
  • February 2025
  • January 2025
  • August 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022

Copyright © 2025 Rishi The Power.


Developed By Top Digital Marketing & Website Development company in Mysore