ಸ್ವಂತ ಮನೆ ಇಲ್ಲದವರಿಗೆ 2,50,000 ಹಣ, ಅರ್ಜಿ ಸಲ್ಲಿಸಿ ಹಣ ಪಡೆಯಲು ಇದೇ ತಿಂಗಳು ಕೊನೆ, ಸಿಎಂ ಸಿದ್ದರಾಮಯ್ಯ ಘೋಷಣೆ.

 

ಕರ್ನಾಟಕ ರಾಜ್ಯದ ನೂತನ ವಸತಿ ಸಚಿವರಾದ ಜಮೀರ್ ಅಹಮದ್ ಅವರು ರಾಜ್ಯದಲ್ಲಿ ಇರಲು ಸ್ವಂತ ಮನೆ ಇಲ್ಲದವರಿಗೆ ಹಾಗೂ ಸ್ವಂತ ಜಾಗ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ಇರುವವರಿಗೆ ರಾಜ್ಯದ ಎಲ್ಲಾ ಬಡವರಿಗೆ ಬಾರಿ ದೊಡ್ಡ ಗುಡ್ ನ್ಯೂಸ್ ನೀಡಿದ್ದಾರೆ. ನೀವು ಕೂಡ ಕರ್ನಾಟಕ ರಾಜ್ಯದಿಂದ ಉಚಿತವಾಗಿ ಪಡೆದು ಕೊಳ್ಳಲು ಬಯಸುತ್ತಿದ್ದರೆ ಈಗ ನಾವು ಹೇಳುವಂತಹ ಕೆಲವೊಂದಷ್ಟು ಮಾಹಿತಿಗಳನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ.

ಏಕೆಂದರೆ ಈ ಮಾಹಿತಿ ತಿಳಿದರೆ ನೀವು ಈ ಒಂದು ಯೋಜನೆಯನ್ನು ಪಡೆದುಕೊಳ್ಳಲು ಅರ್ಹರಿದ್ದೀರಾ ಅಥವಾ ಇಲ್ಲವಾ ಎನ್ನುವುದು ತಿಳಿಯುತ್ತದೆ ಹಾಗೂ ಈ ಒಂದು ಯೋಜನೆ ಅನ್ವಯವಾಗುವಂತಹ ಕೆಲವೊಂದಷ್ಟು ಜನರಿಗೆ ನೀವು ಈ ಮಾಹಿತಿಯನ್ನು ಹೇಳುವುದರಿಂದ ಅವರಿಗೆ ಒಂದು ಪ್ರಯೋಜನದ ಪ್ರಯೋಜನವನ್ನು ತಿಳಿಸಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಈಗ ನಾವು ಹೇಳುವಂತಹ ಕೆಲವೊಂದಷ್ಟು ಮಾಹಿತಿಗಳನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ.

ಹಾಗಾದರೆ ಈ ಒಂದು ಯೋಜನೆಯನ್ನು ಪಡೆದುಕೊಳ್ಳಲು ಯಾರೆಲ್ಲಾ ಅರ್ಹರು ಹಾಗೂ ಅವರು ಈ ಒಂದು ಯೋಜನೆಯನ್ನು ಪಡೆದು ಕೊಳ್ಳಲು ಯಾವ ಕೆಲವು ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಹಾಗೂ ಯಾವ ಕೆಲವು ಶರತ್ತುಗಳು ಇರುತ್ತದೆ ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಗಳ ಬಗ್ಗೆ ಈ ದಿನ ಸಂಪೂರ್ಣವಾಗಿ ತಿಳಿದುಕೊಳ್ಳುತ್ತಾ ಹೋಗೋಣ. ಹಾಗಾದರೆ ಈ ದಿನ ನೂತನ ವಸತಿ ಸಚಿವರಾಗಿರುವಂತಹ ಜಮೀರ್ ಅಹಮದ್ ಅವರು ಹೊರಡಿಸಿರುವಂತಹ ಹೊಸ ಆದೇಶ ಏನು ಎನ್ನುವುದರ ಸಂಪೂರ್ಣವಾದ ಮಾಹಿತಿಯನ್ನು ಈಗ ತಿಳಿಯೋಣ.

ರಾಜ್ಯದಲ್ಲಿ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ನೀಡುವ ಮೂಲಕ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ ಐದು ಗ್ಯಾರೆಂಟಿಗಳನ್ನು ಮಾತ್ರ ನೀಡುವುದಿಲ್ಲ ಇನ್ನು ಮುಂದೆ ಬಡವರಿಗೆ ಹಾಗೂ ಸಾರ್ವಜನಿಕರಿಗೆ ಮೇಲಿಂದ ಮೇಲೆ ಗ್ಯಾರೆಂಟಿಗಿಂತಲು ಈಗಿನ ಸರ್ಕಾರದ ಸೌರಭ್ಯಗಳನ್ನು ಹಾಗೂ ಜನರಿಗೆ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತದೆ ಎಂದು ಜಮೀರ್ ಅಹಮದ್ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಹುಮತದಿಂದ ಅಧಿಕಾರಕ್ಕೆ ಬಂದಂತಹ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರ ಮತ್ತು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇರಲು ಸ್ವಂತ ಮನೆ ಇಲ್ಲದವರಿಗೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ ಮೇಲಿಂದ ಮೇಲೆ ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ.

ರಾಜ್ಯದ ವಸತಿ ಸಚಿವರಾದಂತಹ ಜಮೀರ್ ಅಹಮದ್ ಅವರು ರಾಜ್ಯದಾದ್ಯಂತ ಇರುವ ಎಲ್ಲ ಗ್ರಾಮೀಣ ಭಾಗ ಹಾಗೂ ನಗರ ಭಾಗ ನಿವಾಸಿಗಳಿಗೆ ಅದರಲ್ಲಿಯೂ ಸ್ವಂತ ಮನೆ ಇಲ್ಲದೆ ಇರುವಂತಹ ಬಡ ಕುಟುಂಬಗಳಿಗೆ ಸಿಹಿ ಸುದ್ದಿಯನ್ನು ನೀಡುವ ಮೂಲಕ ನಾವು ಕೂಡ ನಮ್ಮ ಕಾಂಗ್ರೆಸ್ ಸರ್ಕಾರದ ಜಾಗೃತಿಯನ್ನು ಮೂಡಿಸುವ ಮೂಲಕ ಹಿಂದಿನ ಸರ್ಕಾರದ ನೆನಪು ಕೂಡ ಬಾರದಂತೆ ಜನರಿಗೆ ಅಷ್ಟೊಂದು ಒಳ್ಳೆಯ ಕೆಲಸಗಳನ್ನು ಮಾಡುತ್ತೇವೆ ಎಂದು ತಿಳಿಸಿದ್ದು.

ಈಗ ವಸತಿ ರಹಿತರಿಗೆ ನೀಡಿರುವ ಮಾಹಿತಿ ಏನು ಎಂದರೆ ಬಡವರಿಗೆ ರೂಪಿಸಿದ ವಸತಿ ಯೋಜನೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸು ವಂತೆ ವಸತಿ ಸಚಿವ ಜಮೀರ್ ಅಹ್ಮದ್ ಅವರು ಅಧಿಕಾರಗಳಿಗೆ ಸೂಚನೆಯನ್ನು ನೀಡಿದ್ದಾರೆ. ವಸತಿ ಇಲಾಖೆಯ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರತಿ ಪರಿಶೀಲನೆಯನ್ನು ನಡೆಸಿದ ಅವರು ನಿಗದಿತ ಸಮಯದೊಳಗೆ ಪೂರೈಸಬೇಕು ಎಂದು ಹೇಳಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

Leave a Comment

%d bloggers like this: