ಕರ್ನಾಟಕದಲ್ಲಿರುವ ಉದ್ಯೋಗಾಕಾಂಕ್ಷಿಗಳಿಗೆ ಒಂದು ಉತ್ತಮವಾದ ಹುದ್ದೆ ಪಡೆದುಕೊಳ್ಳುವ ಅವಕಾಶದ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ. ಅದೇನೆಂದರೆ, ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘದ ವತಿಯಿಂದ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಇದರ ಕುರಿತಾಗಿ ಅಧಿಸೂಚನೆಯನ್ನು ಕೂಡ ಹೊರಡಿಸಿ ಖಾಲಿ ಇರುವ ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಕೂಡ ತಿಳಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿ ಇರುವವರು ಈ ಕೂಡಲೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ.
ಈ ಸುದ್ದಿ ಓದಿ:- ರೈತರಿಗೆ ಬಂಪರ್ ನ್ಯೂಸ್ ಈ ಬ್ಯಾಂಕ್ ನಲ್ಲಿ ಸಾಲ ಮಾಡಿದ ರೈತರ ಸಾಲ ಮನ್ನಾ.! 440 ಕೋಟಿ ಬಡ್ಡಿ ಮನ್ನಾ.!
ಈ ಅಂಕಣದಲ್ಲಿ ಕೂಡ ಖಾಲಿ ಇರುವ ಹುದ್ದೆಗಳು, ಹುದ್ದೆಗಳ ವಿವರ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಇತ್ಯಾದಿ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘ
ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ:- 03
ಹುದ್ದೆಗಳ ವಿವರ:-
* ಅಕೌಂಟೆಂಟ್(accountant) – 1
* ಕ್ಲರ್ಕ್(cleark) – 1
* ಅಟೆಂಡರ್(attender) – 1
ಉದ್ಯೋಗ ಸ್ಥಳ:- ವಿಜಯಪುರ
ಈ ಸುದ್ದಿ ಓದಿ:- ಗ್ಯಾಸ್ ಸಬ್ಸಿಡಿ ಹಣ ನಿಮ್ಮ ಖಾತೆಗೆ ಬಂದಿದೆಯೋ ಅಥವಾ ಇಲ್ಲವೋ ಈ ರೀತಿ ಚೆಕ್ ಮಾಡಿ.!
ವೇತನ ಶ್ರೇಣಿ:-
* ಅಕೌಂಟೆಂಟ್ ಹುದ್ದೆಗಳಿಗೆ ರೂ.25,800 ರಿಂದ ರೂ.51,400.
* ಕ್ಲರ್ಕ್ ಹುದ್ದೆಗಳಿಗೆ ರೂ.23,500 ರಿಂದ ರೂ.47,650
* ಅಟೆಂಡರ್ ಹುದ್ದೆಗಳಿಗೆ ರೂ.18,600 ರಿಂದ ರೂ.32,600
ಶೈಕ್ಷಣಿಕ ವಿದ್ಯಾರ್ಹತೆ:-
* ಅಕೌಂಟೆಂಟ್(accountant) – 60% ಅಂಕಗಳಿಗೆ ಕಡಿಮೆ ಇಲ್ಲದಂತೆ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ಮತ್ತು ಕಂಪ್ಯೂಟರ್ ಆಪರೇಷನ್ಸ್ ಜೊತೆ ಟ್ಯಾಲಿ ಜ್ಞಾನ ಹೊಂದಿರಬೇಕು
* ಕ್ಲರ್ಕ್(cleark) – 60% ಕಡಿಮೆ ಇಲ್ಲದಂತೆ PUC ಉತ್ತೀರ್ಣರಾಗಿರಬೇಕು ಜೊತೆಗೆ ಕಂಪ್ಯೂಟರ್ ಅಪ್ಲಿಕೇಶನ್ ಹಾಗೂ ಕಂಪ್ಯೂಟರ್ ಆಪರೇಷನ್ಸ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು
* ಅಟೆಂಡರ್(attender) – SSLC
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* SC/ST ಅಭ್ಯರ್ಥಿಗಳಿಗೆ 5 ವರ್ಷಗಳು.
ಈ ಸುದ್ದಿ ಓದಿ:- ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಇನ್ಮುಂದೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಹಣ ಬರಲ್ಲ.! ನಿಮ್ಮ ಹೆಸರು ಈ ಲಿಸ್ಟ್ ನಲ್ಲಿ ಇದೆಯೇ ಈ ರೀತಿ ಚೆಕ್ ಮಾಡಿಕೊಳ್ಳಿ.!
ಅರ್ಜಿ ಶುಲ್ಕ:-
* ನೇಮಕಾತಿ ಅರ್ಜಿ ಮಾಹಿತಿ ರೂ.200 + SC/ST ವರ್ಗದ ಅಭ್ಯರ್ಥಿಗಳಿಗೂ ರೂ.500
* ನೇಮಕಾತಿ ಅರ್ಜಿ ಮಾಹಿತಿ ರೂ.200 + ಇತರೆ ಅಭ್ಯರ್ಥಿಗಳಿಗೆ ರೂ.1000
* ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
* ಸಂಘದಿಂದ ಪಡೆದ ಅಧಿಕೃತ ಅರ್ಜಿ ಫಾರಂ ನಲ್ಲಿ ವೈಯಕ್ತಿಕ ವಿವರಗಳನ್ನು ನಮೂದಿಸಿ ಪೂರಕ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು
* ವಿಳಾಸ:-
ಅಧ್ಯಕ್ಷರು,
ಸಿಬ್ಬಂದಿ ನೇಮಕಾತಿ ಉಪಸಮಿತಿ,
ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ನೌಕರರ ಸಹಕಾರ ಸಂಘ,
ವಿಜಯಪುರ.
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ಕಂಪ್ಯೂಟರ್ ಪರೀಕ್ಷೆ
* ಸಂದರ್ಶನ ದಾಖಲೆಗಳ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 12 ಜನವರಿ, 2024.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31 ಜನವರಿ, 2024.