ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ KPSC ಕಡೆಯಿಂದ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ (Group C) ವರ್ಗದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು. ಇದರ ಸಂಬಂಧಿತವಾಗಿ ಇಲಾಖೆ ವತಿಯಿಂದ ಅಧಿಕೃತ ಅರ್ಜಿ ಸೂಚನೆ ಪ್ರಕಟಿಸಲಾಗಿದೆ.
ನೋಟಿಫಿಕೇಶನ್ ನಲ್ಲಿ ಸೂಚಿಸಿದ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬಹುದು. ಆಸಕ್ತಿ ಹೊಂದಿರುವವರಿಗಾಗಿ ಈ ಲೇಖನದಲ್ಲಿ ಪ್ರಕಟಣೆಯಲ್ಲಿ ಕುರಿತಂತೆ ಇರುವ ಎಲ್ಲ ಪ್ರಮುಖ ಮಾಹಿತಿಯನ್ನು ತಿಳಿಸುತ್ತಿದ್ದೇವೆ. ತಪ್ಪದೇ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:-ಹೂ ಕೋಸು ಬೆಳೆಯುವುದರಿಂದ ಎಷ್ಟು ಲಾಭ ಇದೆ ಗೊತ್ತಾ.? 90 ದಿನಕ್ಕೆ ಎಕರೆಗೆ 1 ಲಕ್ಷಕ್ಕೂ ಹೆಚ್ಚು ಲಾಭ ಗಳಿಸಿದ ರೈತ.!
ನೇಮಕಾತಿ ಸಂಸ್ಥೆ:- ಕರ್ನಾಟಕ ಜಲ ಸಂಪನ್ಮೂಲ ಇಲಾಖೆ
ಹುದ್ದೆ ಹೆಸರು:- ಗ್ರೂಪ್ ಸಿ ಹುದ್ದೆಗಳು (Group C)
ಒಟ್ಟು ಹುದ್ದೆಗಳ ಸಂಖ್ಯೆ:- 300 ಹುದ್ದೆಗಳು
ಹುದ್ದೆಗಳ ವಿವರ:-
* ಸಿವಿಲ್ ಕಿರಿಯ ಇಂಜಿನಿಯರ್ – 270 ಹುದ್ದೆಗಳು
* ಮೆಕ್ಯಾನಿಕಲ್ ಕಿರಿಯ ಇಂಜಿನಿಯರ್ – 30 ಹುದ್ದೆಗಳು
ಉದ್ಯೋಗ ಸ್ಥಳ:- ಬೆಂಗಳೂರು…
ವೇತನ ಶ್ರೇಣಿ:-
* ಕಿರಿಯ ಇಂಜಿನಿಯರ್ – ರೂ.33,450 ದಿಂದ ರೂ.62,600
* ಗ್ರಂಥಾಲಯ ಸಹಾಯಕ – ರೂ.30,350 ದಿಂದ ರೂ.58,250
* ಮಾಸಿಕವಾಗಿ ಈ ಮೇಲ್ಕಂಡ ನಿಗದಿತ ವೇತನದ ಜೊತೆಗೆ ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ DA + HRA ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಈ ಸುದ್ದಿ ಓದಿ:-ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ.!
ಶೈಕ್ಷಣಿಕ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಸಿವಿಲ್ ಅಥವಾ ಮೆಕಾನಿಕಲ್ ಡಿಪ್ಲೋಮೋ ಅಥವಾ ಇಂಜಿನಿಯರಿಂಗ್ ಹೊಂದಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳು
* SC / ST ವರ್ಗದ ಅಭ್ಯರ್ಥಿಗಳಿಗೆ 05 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು.
ಈ ಸುದ್ದಿ ಓದಿ:-ಭಾರತೀಯ ಸೇನೆಯಲ್ಲಿ ಉದ್ಯೋಗವಕಾಶ, 56,100/- ಸ್ಟೈಫಂಡ್ ಜೊತೆಗೆ ತರಭೇತಿ ಆಸಕ್ತರು ಅರ್ಜಿ ಸಲ್ಲಿಸಿ.!
ಅರ್ಜಿ ಸಲ್ಲಿಸುವ ವಿಧಾನ:-
* www.kpsc.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಿ
* ಪೂರಕ ದಾಖಲೆಗಳನ್ನು ಒದಗಿಸಿ, ಅರ್ಜಿ ಶುಲ್ಕವನ್ನು ಪಾವತಿಸಿ ಯಶಸ್ವಿ ಆದಮೇಲೆ ತಪ್ಪದೇ ರಶೀದಿಗಳನ್ನು ಪಡೆಯಿರಿ
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ UPI ಆಪ್ ಮೂಲಕ ಆನ್ಲೈನ್ ನಲ್ಲಿಯೇ ಪಾವತಿ ಮಾಡಬಹುದು.
* ಸಾಮಾನ್ಯ ವರ್ಗದ ಅಭ್ಯರ್ಥ