ಯುವನಿಧಿ ಯೋಜನೆ ಮೂಲಕ ಎಲ್ಲರಿಗೂ ಸಿಗಲಿದೆ ತಿಂಗಳಿಗೆ 3000 ರೂಪಾಯಿ.! ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ದಾಖಲೆಗಳೇನು ನೋಡಿ.!

 

WhatsApp Group Join Now
Telegram Group Join Now

ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಒಂದೊಂದೇ ಗ್ಯಾರಂಟಿ ಕುರಿತಾಗಿ ಆದೇಶಗಳನ್ನು ಮಾಡಿದೆ. ಅಂದರೆ ತನ್ನ ಐದು ಗ್ಯಾರಂಟಿಗಳ ಮತ್ತೊಂದು ಗ್ಯಾರಂಟಿಗೆ ಆದೇಶ ಮಾಡಿಬಿಡುವ ಮೂಲಕ ಬದ್ಧತೆಯನ್ನು ತೋರಿದೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುತ್ತಿದ್ದಂತೆ ತಾವು ಹೇಳಿದ ಐದು ಗ್ಯಾರಂಟಿಗಳು ಮಾಡುವ ಆಶ್ವಾಸನೆ ಕೊಟ್ಟಿತ್ತು. 20 May ರಂದು ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿಗಳನ್ನು ಮಾಡುತ್ತಿದ್ದಾರೆ.

ಈ ಯೋಜನೆ ಅಡಿಯಲ್ಲಿ ನಿರುದ್ಯೋಗಿಗಳಿಗೆ ಅಂದರೆ ಪದವಿ ಪಡೆದು ನಿರುದ್ಯೋಗಿಗಳಾಗಿರುವ ಯುವಕರಿಗೆ ಪ್ರತಿ ತಿಂಗಳು 3000 ರೂ. ಹಣವನ್ನು ಸರ್ಕಾರವು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಿದೆ. ನೀವು ಕೂಡ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದ್ದಲ್ಲಿ ಈ ಕೂಡಲೇ ಆನ್ಲೈನ್ ಮೂಲಕ ಅರ್ಜಿ ಡೌನ್ಲೋಡ್ ಮಾಡಿಕೊಂಡು ಬಳಿಕ ಬೇಕಾಗಿರುವ ಎಲ್ಲಾ ದಾಖಲಾತಿಗಳನ್ನು ಕಡ್ಡಾಯವಾಗಿ ಅಟ್ಯಾಚ್ ಮಾಡಿ ಅರ್ಜಿ ಸಲ್ಲಿಸಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್‌ಗೆ ಬ್ಯಾಂಕ್ ಖಾತೆ ಕಡ್ಡಾಯವಾಗಿ ಲಿಂಕ್ ಆಗಿದಿಯಾ ಇಲ್ಲವಾ ಎಂದು ಪರಿಶೀಲಿಸಿಕೊಳ್ಳಿ. ಯಾಕೆಂದರೆ, ಈ ಯೋಜನೆಯ ಅಡಿ ನೀವು ಅರ್ಜಿ ನೊಂದಣಿ ಮಾಡಿಕೊಂಡ ಬಳಿಕ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಆದ ಕಾರಣ ನೀವು ಕೂಡ ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ಆಧಾರ್ ಕಾರ್ಡ್ ನ ಅಫೀಷಿಯಲ್ ವೆಬ್‌ಸೈಟ್‌ನ ಮೂಲಕವೇ ಕ್ಷಣಮಾತ್ರದಲ್ಲಿ ಚೆಕ್ ಮಾಡಿಕೊಳ್ಳಬಹುದು.

* ಮೊದಲನೇದು ಆಧಾರ್ ನ ಅಫೀಷಿಯಲ್ ವೆಬ್‌ಸೈಟ್‌ಗೆ ಭೇಟಿ ನೀಡಿ.
* ಅಲ್ಲಿ ನೀವು ಆಧಾರ್ ಲಿಂಕ್ಡ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
* ಬಳಿಕ ನೀವು ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿದಾಗ ಆಧಾರ್ ಕಾರ್ಡ್ ಗೆ ರಿಜಿಸ್ಟರ್ ಆಗಿರುವ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ.
* ಓಟಿಪಿ ನಮೂದಿಸಿದ ಬಳಿಕ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಆಧಾರ್ ಕಾರ್ಡ್ ಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ಕ್ಷಣ ಮಾತ್ರದಲ್ಲಿ ತೋರಿಸುತ್ತದೆ.
* ನಿಮ್ಮ ಬಳಿ ಏನಾದರೂ ಯಾವುದೇ ಬ್ಯಾಂಕ್ ಖಾತೆಯು ಆಧಾರ್ ಕಾರ್ಡ್ ಗೆ ಲಿಂಕ್ ಆಗಿಲ್ಲ ವೆಂದರೆ ನೋ ಡೇಟ್ ಎಂದು ತೋರಿಸುತ್ತದೆ.

ಒಬ್ಬ ವ್ಯಕ್ತಿಯು ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆಯನ್ನು ಬಳಸುತ್ತಿದ್ದರು ಕೂಡ, ಯಾವುದಾದರೂ ಒಂದು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ. ಆದರೆ, ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ನೀವು ಆಧಾರ್ ಆಫೀಷಿಯಲ್ ವೆಬ್ಸೈಟ್ನಲ್ಲಿ ಚೆಕ್ ಮಾಡಿಕೊಳ್ಳಬಹುದು..

ಅದರಲ್ಲೂ ಯುವ ಯೋಜನೆ ಒಂದು ಈ ಯೋಜನೆಯ ಪ್ರಕಾರ, ಈ ವರ್ಷ ಅಂದರೆ, 2023 ,2022, 2021 ಮತ್ತು 2020ರಲ್ಲಿ ಪಾಸಾಗಿ ಉದ್ಯೋಗ ಇಲ್ಲದೆ ಕೂಡುವ ವಿದ್ಯಾರ್ಥಿಗಳಿಗೆ ಎರಡು ವರ್ಷದವರೆಗೆ 3000 ರೂ. ಕೊಡುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ ಹಾಗೂ ಡಿಪ್ಲೋಮಾ ಮುಗಿಸಿದವರಿಗೆ 1500 ರೂ. ರೂಪಾಯಿ ಅದು ಸಹ ಎರಡು ವರ್ಷದವರೆಗೆ ಕೊಡಲು ತೀರ್ಮಾನಿಸಿದ್ದಾರೆ. ಯೋಜನೆ ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳ ಕೊರತೆ ಮತ್ತು ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಸಹಾಯಮಾಡುತ್ತದೆ ಎಂದು ಪಕ್ಷ ಹೇಳಿದೆ.

ಈ ವರ್ಷ ಮುಗಿಯುವ ಎಲ್ಲಾ ರೀತಿಯ ಪದವಿಗಳಿಗೂ ಇದು ಅನುಸರಿಸುತ್ತದೆ. ಕೇವಲ ಒಂದೇ ಪದವಿಗೆ ಇದು ನಿರ್ದಿಷ್ಟವಾಗಿರುವುದಿಲ್ಲ ಉದಾಹರಣೆಗೆ M.A, M.sc, M.com, B.A, b.sc, b.com, MBBS, PHD, BE, ಹೀಗೆ ಅನೇಕ ಪದವಿಗಳನ್ನು ಈ ವರ್ಷದಲ್ಲಿ ಮುಗಿಸಿ ಉದ್ಯೋಗವಿಲ್ಲದೆ ಕುಳಿತರೆ ಅವರಿಗೆ ಎರಡು ವರ್ಷದವರೆಗೆ 3000/- ರೂ. ಕೊಡುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now