ಸಾರ್ವಜನಿಕರಿಗೆ ಕೆಡಿಮೆ ಬೆಲೆಗೆ ಸೈಟ್ ಮಾರಟ C.M ಸಿದ್ದರಾಮಯ್ಯ ಅವರಿಂದ ಅಧಿಕೃತ ಘೋಷಣೆ.! ಯಾವ ಜಿಲ್ಲೆಯ ಜನರಿಗೆ ಈ ಭಾಗ್ಯ ಸಿಗಲಿದೆ.! ಅರ್ಜಿ ಸಲ್ಲಿಸೋದು ಹೇಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

 

WhatsApp Group Join Now
Telegram Group Join Now

ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾದ ಹಲವರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (C.M Siddaramaih) ಅವರು ನೆರವಾಗುತ್ತಿದ್ದಾರೆ. ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಘೋಷಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಈಗ ಜನರ ಮೂಲಭೂತ ಸೌಕರ್ಯಗಳಲ್ಲಿ ಇನ್ನಿತರ ಅಗತ್ಯ ಅಂಶಗಳ ಕಡೆಗೂ ಕೂಡ ಗಮನ ಹರಿಸುತ್ತಿದೆ.

ಇದರ ಬಗ್ಗೆ ಅಧಿಕೃತವಾಗಿ ತಮ್ಮ ಟ್ವಿಟರ್ (Twitter post) ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಕರ್ನಾಟಕದ ಜನತೆಗೆ ಮತ್ತೊಂದು ಭರವಸೆಯನ್ನು ಸ್ವತಃ ತಾವೇ ಘೋಷಿಸಿದ್ದಾರೆ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಸಿ.ಎಂ ಸಿದ್ದರಾಮಯ್ಯ ಅವರು.
ಇದರ ಬಗ್ಗೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಪೂರ್ತಿ ಮಾಹಿತಿಗಾಗಿ ಅಂಕಣವನ್ನು ಕೊನೆ ತನಕ ಓದಿ.

ಇಂದಿನಿಂದ ಮನೆ ಮನೆ ಸರ್ವೆ ಕೆಲಸ ಆರಂಭ. ರದ್ದಾಗಲಿದೆ ಇಂತಹ ಕುಟುಂಬಗಳ ರೇಷನ್ ಕಾರ್ಡ್, ಇಲ್ಲಿದೆ ನೋಡಿ ಸರ್ಕಾರದ ಹೊಸ ಮಾನದಂಡಗಳು.!

ನೆನ್ನೆ ಅಂದರೆ ಆಗಸ್ಟ್ 17 ರ ಬೆಳ್ಳಂ ಬೆಳಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಟ್ವಿಟರ್ ಖಾತೆಯಲ್ಲಿ ಮಾಹಿತಿ ಒಂದು ಹಂಚಿಕೆ ಆಗಿದೆ. ಅದರಲ್ಲಿ ಅವರು ಪ್ರಸ್ತಾಪಿಸಿರುವ ವಿಷಯ ಹೀಗಿದೆ. ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸ್ಸಜ್ಜಿತ ಬಡಾವಣೆಗಳಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು

* ಹಾಸನ
* ಚಾಮರಾಜನಗರ
* ಚಿಕ್ಕಮಗಳೂರು
* ಬಳ್ಳಾರಿ
* ಕಲ್ಬುರ್ಗಿ
* ಮಂಗಳೂರು
* ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು (Housing development plan at 7 districts) ನಿರ್ಮಿಸಲಾಗುತ್ತಿದ್ದು.

ರೇಷನ್ ಕಾರ್ಡ್ ನಲ್ಲಿ ಮನೆ ಯಜಮಾನಿ ಹೆಸರು ಬದಲಾಯಿಸಲು ನಾಳೆಯೇ ಕೊನೆ ದಿನ.! ತಿದ್ದುಪಡಿಗೆ ಬೇಕಾಗುವ ದಾಖಲೆಗಳೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

ಬಡ ಹಾಗೂ ಮಾಧ್ಯಮ ವರ್ಗದ (for poor and middle class) ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲಲಿದ್ದೇವೆ ಎಂದು ಘೋಷಿಸಿ ಮಾನ್ಯ ಮುಖ್ಯಮಂತ್ರಿಗಳಾದ ಸಿ.ಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಈಗಷ್ಟೇ ರಾಜ್ಯ ಸರ್ಕಾರವು ಮುಖ್ಯಮಂತ್ರಿ ಒಂದು ಲಕ್ಷ ವಸತಿ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಆ ಯೋಜನೆ ಮೂಲಕ ಬೆಂಗಳೂರು ಜಿಲ್ಲೆಯಲ್ಲಿ ಇರುವ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಬಹು ಅಂತಸ್ತಿನ ಘಟಕಗಳನ್ನು ಸಬ್ಸಿಡಿ ದರದಲ್ಲಿ ನೀಡುವ ನಿರ್ಧಾರಕ್ಕೆ ಬಂದಿತ್ತು.

ಇದರ ಬೆನ್ನಲ್ಲೇ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವಂತೆ ಮತ್ತೊಂದು ಯೋಜನೆಯನ್ನು ಕೈಗೆತ್ತುಕೊಂಡಿರುವುದು ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ಸಂತಸ ಸಂತಸ ತಂದಿದೆ. ಈ ರೀತಿ ಅನುಕೂಲ ಮಾಡಿಕೊಟ್ಟು ನಗರ ಪ್ರದೇಶಗಳಿಗೆ ಹೆಚ್ಚಿನ ಜನರು ವಲಸೆ ಹೋಗುವುದೇ ತಪ್ಪಿಸಬೇಕು ಹಾಗೂ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಿ ಜಿಲ್ಲಾ ಕೇಂದ್ರದ ಬೆಳವಣಿಗೆ ಆಗಬೇಕು ಎನ್ನುವ ಕನಸನ್ನು ಎಲ್ಲಾ ಸರ್ಕಾರಗಳು ಹೊಂದಿದ್ದವು.

ಅಂಚೆ ಇಲಾಖೆಯಲ್ಲಿ ಖಾಲಿ ಇರುವ 30,041 ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಕೆಗೆ ಆಗಸ್ಟ್ 23 ಕೊನೇ ದಿನ. ವೇತನ 29,380/-

ಈಗ ಈ ಮೂಲಕ ಅಧಿಕೃತವಾಗಿ ಅದಕ್ಕೆ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುನ್ನಡಿ ಬರೆಯಲು ನಿರ್ಧರಿಸಿದೆ. ಆದಷ್ಟು ಬೇಗ ಈ ಪ್ರಾಜೆಕ್ಟ್ ಮುಕ್ತಾಯಗೊಂಡು ಎಲ್ಲಾ ಬಡ ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಕನಸಿನ ಸೂರು ಸಿಗುವಂತಾಗಲಿ ಎಂದು ನಾವು ಕೂಡ ಆಶಿಸೋಣ. ಇದು ಗಾಂಧೀಜಿಯವರ ಸ್ವರಾಜ್ಯ ಕನಸನ್ನು ನನಸಾಗಿಸುವತ್ತ ಮತ್ತೊಂದು ಹೆಜ್ಜೆಯಿಂದರೂ ಕೂಡ ತಪ್ಪಾಗಲಾರದು. ಯಾಕೆಂದರೆ ಈ ಯೋಜನೆಯ ಮೂಲಕ ಗ್ರಾಮೀಣ ಭಾಗಗಳಲ್ಲಿಯೇ ಜನರು ನೆಲೆನಿಲ್ಲುವಂತಾದರೆ ಕೃಷಿ ಕ್ಷೇತ್ರವು ಗಟ್ಟಿಕೊಳ್ಳುತ್ತದೆ.

ಕೃಷಿ ಸಂಸ್ಕರಣ ಉದ್ಯಮಗಳ ಸ್ಥಾಪನೆ, ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಮೌಲ್ಯವರ್ಧನೆ ಆಗುವುದರಿಂದ, ಈ ಮೂಲಕ ಇನ್ನಷ್ಟು ಉದ್ಯೋಗ ಸೃಷ್ಟಿ ಮಾತ್ರವಲ್ಲದೆ ಗ್ರಾಮೀಣ ಭಾಗದ ರೈತರ ಆರ್ಥಿಕ ಅಭಿವೃದ್ಧಿ ಮತ್ತು ಪರೋಕ್ಷವಾಗಿ ರಾಜ್ಯದ ಆದಾಯ ಮತ್ತು ದೇಶದ ಆದಾಯವು ಕೂಡ ಹೆಚ್ಚಾಗಲಿದೆ. ಇಂತಹ ಮಹತ್ವಕಾಂಕ್ಷೆಯಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now