ರಾಜ್ಯದಾದ್ಯಂತ ಇರುವ ಎಲ್ಲಾ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ. ಅದೇನೆಂದರೆ, ಈಗಷ್ಟೇ ಸರ್ಕಾರ ವಾಯಮಾನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆ ಪ್ರಕ್ರಿಯೆಗೂ ಮುನ್ನ ಈ ಹುದ್ದೆಗಳಿಗೆ ಕೇಳಲಾಗಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಾನ ನಿಗದಿ ಉದ್ಯೋಗ ಸ್ಥಳ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಇನ್ನು ಮುಂತಾದ ಮಾಹಿತಿಯನ್ನು ತಿಳಿದುಕೊಂಡಿರಬೇಕು. ಅದಕ್ಕಾಗಿಯೇ ಅಧಿಸೂಚನೆಯಲ್ಲಿ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಸಂಪೂರ್ಣ ವಿವರಗಳನ್ನು ತಿಳಿಸಲಾಗಿದೆ.
ಆಸಕ್ತರು ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಟ್ಟು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ ತಿಳಿದುಕೊಳ್ಳಬಹುದು. ಆಸಕ್ತಿಯುಳ್ಳ ಆಕಾಂಕ್ಷಿಗಳಿಗಾಗಿ ಈ ಅಂಕಣದಲ್ಲೂ ಸಹ ಅಧಿಸೂಚನೆಯಲ್ಲಿರುವ ಕೆಲವು ಪ್ರಮುಖ ವಿಷಯಗಳ ಬಗ್ಗೆ ತಿಳಿಸಲಾಗಿದೆ.
ಸಂಸ್ಥೆಯ ಹೆಸರು:- IGI ಎವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್.
ಒಟ್ಟು ಹುದ್ದೆಗಳ ಸಂಖ್ಯೆ:- 1086.
ಹುದ್ದೆ:- ಗ್ರಾಹಕ ಸೇವಾ ಏಜೆಂಟ್.
ಉದ್ಯೋಗ ಸ್ಥಳ:- ಭಾರತದಾತ್ಯಂತ…
ವೇತನ ಶ್ರೇಣಿ:- IGI ಎವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಹೊರಟಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,000 ದಿಂದ 35,000ದವರೆಗೆ ವೇತನ ಸಿಗಲಿದೆ.
ವಯೋಮಿತಿ:-
IGI ಎವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಅಧಿಸೂಚನೆಯಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 18 ವರ್ಷ ಪೂರೈಸಿರಬೇಕು ಮತ್ತು 30 ವರ್ಷಗಳನ್ನು ಮೀರಿರಬಾರದು ಎಂದು ತಿಳಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:-
IGI ಎವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಅಧಿಸೂಚನೆಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12 ತರಗತಿ / ಪದವಿ ಅಥವಾ ಅದಕ್ಕೆ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
● ಮೇಲ್ಕಂಡ ಹುದ್ದೆಗಳಿಗೆ ಅಜ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೊದಲು ಅದೇ ಅಧಿಸೂಚನೆಯನ್ನು ಓದಿ ಆ ಪ್ರಕಾರವಾಗಿ ಅರ್ಹತೆ ಇದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.
● IGI ಎವಿಯೇಷನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಫಾರಂ ಅನ್ನು ಭರ್ತಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
● ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿಗೆ ಸಂಬಂಧಪಟ್ಟ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ಅರ್ಜಿ ಸಲ್ಲಿಕೆ ಆದ ನಂತರ ಭವಿಷ್ಯದ ಅನುಕೂಲತೆಗಾಗಿ ಅರ್ಜಿ ಸಲ್ಲಿಕೆ ಸಂಖ್ಯೆ ಮತ್ತು ವಿನಂತಿ ಸಂಖ್ಯೆ ಮುಂತಾದವುಗಳನ್ನೆಲ್ಲ ಬರೆದಿಟ್ಟುಕೊಳ್ಳಬೇಕು ಅಥವಾ ಅರ್ಜಿ ಸಲ್ಲಿಸಿರುವ ಫಾರಂ ಪ್ರಿಂಟ್ ಔಟ್ ತೆಗೆದುಕೊಂಡಿರಬೇಕು.
● ಕಡೆ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬೇಕು
ಆಯ್ಕೆ ವಿಧಾನ:-
● ಲಿಖಿತ ಪರೀಕ್ಷೆ
● ಸಂದರ್ಶನ
● ದಾಖಲೆಗಳ ಪರಿಶೀಲನೆ
ಕೇಳದಾಗುವ ದಾಖಲೆಗಳು:-
● ಆಧಾರ್ ಕಾರ್ಡ್
● ಫೋಟೋ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು.
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಇನ್ನಿತರ ಪ್ರಮುಖ ದಾಖಲೆಗಳು
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 12.04.2023.
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21.06.2023.