Skip to content

Rishi The Power

Just another WordPress site

  • Useful Information
  • Government Schemes
  • Health Tips
  • Job News
  • Law Rights
  • Home
  • About Us
  • Contact Us
  • Privacy Policy
  • Terms and Conditions
  • Toggle search form

ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! SSLC, ಆಗಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

Posted on January 11, 2024 By Rishi The Power No Comments on ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! SSLC, ಆಗಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ಕರ್ನಾಟಕ ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮತ್ತೊಂದು ಸಿಹಿ ಸುದ್ಧಿ ಇದೆ. ಗೃಹಲಕ್ಷ್ಮಿ ಯೋಜನೆ ಆದ ಬಳಿಕ ಈಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಬೀದರ್, ತುಮಕೂರು ಜಿಲ್ಲೆಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯುತ್ತಿದ್ದು ಈ ಅಂಕಣದಲ್ಲಿ ತುಮಕೂರು ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿಸುತ್ತಿದ್ದೇವೆ. ಪೂರ್ತಿ ಮಾಹಿತಿಗಾಗಿ ಅಂಕಣವನ್ನು ಕೊನೆವರೆಗೂ ಓದಿ.

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ಒಟ್ಟು ಹುದ್ದೆಗಳು:- 384 ಹುದ್ದೆಗಳು
ಹುದ್ದೆಗಳ ವಿವರ:-
* ಅಂಗನವಾಡಿ ಕಾರ್ಯಕರ್ತೆಯರು – 106
* ಅಂಗನವಾಡಿ ಸಹಾಯಕಿಯರು – 278

ರೇಷನ್ ಕಾರ್ಡ್ ನಲ್ಲಿ ಮಕ್ಕಳ ಹೆಸರು ಸೇರಿಸಲು ಅವಕಾಶ.!

ಉದ್ಯೋಗ ಸ್ಥಳ:- ತುಮಕೂರು ಜಿಲ್ಲೆ
* ಚಿಕ್ಕನಾಯಕನಹಳ್ಳಿ
* ಶಿರಾ
* ಪಾವಗಡ
* ಮಧುಗಿರಿ
* ಕೊರಟಗೆರೆ
* ಗುಬ್ಬಿ
* ತಿಪಟೂರು
* ತುರುವೇಕೆರೆ
* ಕುಣಿಗಲ್
* ತುಮಕೂರು ಗ್ರಾಮೀಣ
* ತುಮಕೂರು ಪಟ್ಟಣ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ.

ಶೈಕ್ಷಣಿಕ ವಿದ್ಯಾರ್ಹತೆ:-

1. ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಕನಿಷ್ಠ ದ್ವಿತೀಯ PUC ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು ಮತ್ತು SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರಬೇಕು.
* ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 19 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ

ಅರ್ಜಿ ಸಲ್ಲಿಸುವ ವಿಧಾನ:-

* ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಿ ವಿವರಗಳನ್ನು ತುಂಬಿಸಬೇಕು
* ಅರ್ಜಿ ಸಲ್ಲಿಕೆ ಸಮಯದಲ್ಲಿ ಕೇಳಲಾಗುವ ಪೂರಕ ದಾಖಲೆಗಳ ಸಂಖ್ಯೆ ಅಥವಾ ಅವುಗಳ ಕಾಪಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
* ಅರ್ಜಿ ಸಲ್ಲಿಕೆ ಯಶಸ್ವಿ ಆದ ಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.

ಆಯ್ಕೆ ವಿಧಾನ:-

* ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳ ಅನುಸಾರವಾಗಿ ಕ್ರೋಢಿಕೃತ ಪಟ್ಟಿಯನ್ನು ತಯಾರಿಸಲಾಗುವುದು.
* ಈ ಪಟ್ಟಿಯಲ್ಲಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಗ್ರಾಮೀಣ ಬ್ಯಾಂಕ್ ಗಳಲ್ಲಿ ಉದ್ಯೋಗವಕಾಶ, ಕನ್ನಡಿಗರಿಗೆ ಮೊದಲ ಆದ್ಯತೆ, ವೇತನ 35,000/- ಆಸಕ್ತರು ಅರ್ಜಿ ಸಲ್ಲಿಸಿ.!

ಅರ್ಜಿ ಶುಲ್ಕ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕಗಳು ಇರುವುದಿಲ್ಲ

ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 10 ಜನವರಿ, 2024.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 05 ಫೆಬ್ರವರಿ, 2024.

ಬೇಕಾಗುವ ದಾಖಲೆಗಳು:-

* ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
* ಕೆಳಗಾಗಿರುವ ವಿದ್ಯಾರ್ಹತೆಯ ಅಂಕಪಟ್ಟಿ
* ತಹಶೀಲ್ದಾರರು ಅಥವಾ ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
* ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.! ಜನವರಿ 15 ಕಡೆ ದಿನಾಂಕ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

* ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದರೆ ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ , ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಅಥವಾ ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ), ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು).

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
Job News
WhatsApp Group Join Now
Telegram Group Join Now

Post navigation

Previous Post: ರೇಷನ್ ಕಾರ್ಡ್ ನಲ್ಲಿ ಮಕ್ಕಳ ಹೆಸರು ಸೇರಿಸಲು ಅವಕಾಶ.!
Next Post: ಕೇವಲ 200 ರೂಪಾಯಿ ಹೂಡಿಕೆ ಮಾಡಿ ಸಾಕು.! 30 ಲಕ್ಷ ಸಿಗುತ್ತೆ ಶ್ರೀಮಂತರಾಗುವ ಕನಸಿದ್ದವರು ಒಮ್ಮೆ ಇಲ್ಲಿ ನೋಡಿ.!

Leave a Reply Cancel reply

Your email address will not be published. Required fields are marked *

  • About Us
  • Contact Us
  • Privacy Policy
  • Terms and Conditions

Recent Posts

  • Gruhalakshmi: ಗೃಹಲಕ್ಷ್ಮೀ ಯೋಜನೆ ಹಣ 4000 ರೂಪಾಯಿಗೆ ಏರಿಕೆ.! March 21, 2025
  • Gold ಚಿನ್ನದ ಮೇಲೆ ಸಾಲ ಪಡೆದವರಿಗೆ – RBI ನಿಂದ ಹೊಸ ನಿಯಮ.! March 20, 2025
  • Loan: ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು 5 ಲಕ್ಷ ದಂಡ.! March 20, 2025
  • DOT ದೂರಸಂಪರ್ಕ ಇಲಾಖೆ ನೇಮಕಾತಿ ಟೆಲಿಕಾಂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ February 25, 2025
  • IOCL ನೇಮಕಾತಿ – 457 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ February 25, 2025

Archives

  • March 2025
  • February 2025
  • January 2025
  • August 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022

Copyright © 2025 Rishi The Power.


Developed By Top Digital Marketing & Website Development company in Mysore