ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಅಂದರೆ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಹಣದ ಅವಶ್ಯಕತೆ ಹೆಚ್ಚಾಗಿ ಬೇಕಾಗಿರುವುದರಿಂದ ಸರ್ಕಾರವು ಈ ಒಂದು ವಿಷಯವನ್ನು ಸಂಪೂರ್ಣವಾಗಿ ತಿಳಿದುಕೊಂಡು ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸರ್ಕಾರ ದಿಂದ ಇಂತಿಷ್ಟು ಹಣವನ್ನು ಪ್ರೋತ್ಸಾಹ ಧನದ ರೂಪದಲ್ಲಿ ವಿದ್ಯಾರ್ಥಿ ಗಳಿಗೆ ಕೊಡುತ್ತಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಗಳು ಕೂಡ ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ
ಹೌದು ಪಿಯುಸಿ ಡಿಗ್ರಿ ಡಿಪ್ಲೋಮೋ ಇಂಜಿನಿ ಯರಿಂಗ್ ಅಂದರೆ ಪದವಿ ಶಿಕ್ಷಣ ಪಡೆಯುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಯನ್ನು ಪಡೆದುಕೊಳ್ಳಬಹುದಾಗಿದ್ದು ಈ ಒಂದು ಅರ್ಜಿಯನ್ನು ಹಾಕುವುದಕ್ಕೆ ಈಗಾಗಲೇ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಹೌದು 2023 ಹಾಗೂ 2024ನೇ ಸಾಲಿನ
ಪ್ರೋತ್ಸಾಹ ಧನವನ್ನು ಪಡೆದುಕೊಳ್ಳುವುದಕ್ಕೆ ಅರ್ಜಿಯನ್ನು ಬಿಟ್ಟಿದ್ದು ವಿದ್ಯಾರ್ಥಿಗಳು ಈ ಒಂದು ಯೋಜನೆಯನ್ನು ಪಡೆದುಕೊಳ್ಳಬೇಕು ಎಂದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೌದು ನೀವು ಈಗ ಯಾವ ಒಂದು ಶಿಕ್ಷಣವನ್ನು ಪಡೆಯುತ್ತಿರುತ್ತೀರೋ ಆ ಒಂದು ಶಿಕ್ಷಣಕ್ಕೆ ಸಂಬಂಧಿಸಿದ ಅಂಕ ಪಟ್ಟಿಗಳು ಹಾಗೂ ಹಿಂದಿನ ವರ್ಷ ಮುಗಿಸಿದಂತಹ ಅಂಕಪಟ್ಟಿಗಳು ಇವೆಲ್ಲವನ್ನೂ ಸಹ ಇಟ್ಟುಕೊಂಡು ನೀವು ಈ ಒಂದು ಅರ್ಜಿಯನ್ನು ಹಾಕಬಹುದಾಗಿದ್ದು ಅಲ್ಲಿ ಕೇಳುವ ಕೆಲವೊಂದು ದಾಖಲಾತಿಗಳನ್ನು ಸಹ ಕೊಡುವುದರ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಈ ಒಂದು ಯೋಜನೆಯು ವಿದ್ಯಾರ್ಥಿಗಳಿಗೆ ತುಂಬಾ ಸಹಾಯವಾಗುತ್ತದೆ ಹಾಗೂ ಮುಂದಿನ ವಿದ್ಯಾಭ್ಯಾಸಕ್ಕೆ ಅವರಿಗೆ ಅನುಕೂಲವಾಗುತ್ತದೆ ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಅವರ ಮನೆಯಲ್ಲಿ ಹೆಚ್ಚಿನ ಹಣಕಾಸಿನ ಸೌಲಭ್ಯ ಇಲ್ಲದೆ ಇದ್ದವರು. ಈ ಒಂದು ಯೋಜನೆಯನ್ನು ಪಡೆದುಕೊಳ್ಳುವುದು ಬಹಳ ಮುಖ್ಯ ವಾಗಿರುತ್ತದೆ. ಹೌದು ಅವರ ಮನೆಯಲ್ಲಿ ಅವರ ಶಿಕ್ಷಣವನ್ನು ಮುಂದು ವರೆಸಲು ಹಣಕಾಸಿನ ಸೌಲಭ್ಯ ಇಲ್ಲದೆ ಇರುವುದರಿಂದ ಕೆಲವೊಂದಷ್ಟು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುವು ದಿಲ್ಲ ಅಂತಹ ಪರಿಸ್ಥಿತಿಯಲ್ಲಿ ಹಲವಾರು ವಿದ್ಯಾರ್ಥಿಗಳು ಇರುತ್ತಾರೆ.
ಆದ್ದರಿಂದ ಅವರಿಗೆ ಅನುಕೂಲವಾಗುವಂತೆ ಸರ್ಕಾರ ಈ ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಒಂದು ಯೋಜನೆಯನ್ನು ಪಡೆದುಕೊಳ್ಳುವುದು ಅವರ ಮುಂದಿನ ಭವಿಷ್ಯಕ್ಕೆ ತುಂಬಾ ಉತ್ತಮವಾಗಿರುತ್ತದೆ ಎಂದು ಹೇಳಬಹುದು. ಹಾಗಾದರೆ ಈ ಒಂದು ಯೋಜನೆಯನ್ನು ಪಡೆದುಕೊಳ್ಳಬೇಕು ಎಂದರೆ ವಿದ್ಯಾರ್ಥಿಗಳು ಯಾವುದೆಲ್ಲ ರೀತಿಯ ದಾಖಲಾತಿಗಳನ್ನು ಹೊಂದಿರ ಬೇಕು ಹಾಗೂ ಯಾವುದೆಲ್ಲ ಶಾರತ್ತುಗಳು ಇರುತ್ತದೆ ಹಾಗೂ ಯಾವು ದೆಲ್ಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ ಎನ್ನುವುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಯೋಣ.
* ಮೊದಲನೆಯದಾಗಿ ವಿದ್ಯಾರ್ಥಿಗಳು ಎಲ್ಲಾ ರೀತಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ.
* 2023 ನೇ ಸಾಲಿನಲ್ಲಿ ಉತ್ತೀರ್ಣರಾಗಿರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
* ಹಾಗೂ ಇಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ಗಳಿಗೆ ಮಾತ್ರ ಅವಕಾಶ ಇದ್ದು ಅವರಗಳು ಮಾತ್ರ ಈ ಒಂದು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಬದಲಿಗೆ ಒಬಿಸಿ, ಇತ್ಯಾದಿ ವರ್ಗದ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗುವುದಿಲ್ಲ.
* ಕರ್ನಾಟಕ ಕಲ್ಯಾಣ ಇಲಾಖೆಯ ವತಿಯಿಂದ ಈ ಒಂದು ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಕೇವಲ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳು ಮಾತ್ರ ಈ ಒಂದು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
* ಈ ಅರ್ಜಿಯನ್ನು ಹಾಕುವುದಕ್ಕೆ ಕೊನೆಯ ದಿನಾಂಕ ನೋಡುವುದಾ ದರೆ 31/08/2023.
* ಮೊದಲೇ ಹೇಳಿದಂತೆ 2023 ನೇ ಸಾಲಿನಲ್ಲಿ ಯಾವ ಒಂದು ಪದವಿಯನ್ನು ಪಡೆದಿರುತ್ತೀರೋ ಅದರಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮವಾಗಿ ಉತ್ತೀರ್ಣರಾಗಿರಬೇಕಾಗುತ್ತದೆ ಅಂಥವರಿಗೆ ಮಾತ್ರ ಈ ಪ್ರೋತ್ಸಾಹ ಧನ ಸಿಗುತ್ತದೆ.
* ಮೊದಲೇ ಹೇಳಿದಂತೆ ಕರ್ನಾಟಕ ಕಲ್ಯಾಣ ಇಲಾಖೆಯ ಮೂಲ ವೆಬ್ಸೈಟ್ ಗೆ ಹೋಗಿ ಅಲ್ಲಿ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕಾಗುತ್ತದೆ. ಅಲ್ಲಿ ನಿಮ್ಮ SSLC ಅಂಕಗಳನ್ನು ಹಾಗೂ ನೀವು ಯಾವ ವಿಶ್ವವಿದ್ಯಾನಿಲಯದಲ್ಲಿ ಪದವಿಯನ್ನು ಪಡೆದುಕೊಂಡಿರು ತ್ತೀರೋ ಅವೆಲ್ಲವನ್ನು ಸಹ ಅಲ್ಲಿ ಭರ್ತಿ ಮಾಡಿ ಆನಂತರ ನೀವು ಈ ಒಂದು ಅರ್ಜಿಯನ್ನು ಸಲ್ಲಿಸಬಹುದು.