ಭಾರತೀಯ ಪಶು ಪಾಲನ ನಿಗಮ ಲಿಮಿಟೆಡ್ (BPNL) ಸಂಸ್ಥೆಯು ನಮ್ಮ ದೇಶದಲ್ಲಿ ಹೈನುಗಾರಿಕೆಯಲ್ಲಿ (Dairy farming) ಕ್ಷೀರ ಕ್ರಾಂತಿಯಲ್ಲಿ ಸೃಷ್ಟಿಸುವ ಧ್ಯೇಯ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ಕೃಷಿ ನಿರ್ವಹಣಾ ಅಧಿಕಾರಿ ಸೇರಿದಂತೆ ವಿವಿಧ ವಿಭಾಗದ ಸಾವಿರಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗಾಗಿ (BPNL Recruitment) ಅರ್ಜಿ ಆಹ್ವಾನ ಮಾಡಲಾಗಿದೆ.
ಇದಕ್ಕಾಗಿ ಅಧಿಸೂಚನೆ ಕೂಡ ಹೊರಡಿಸಲಾಗಿದ್ದು, ಈ ಅಧಿಸೂಚನೆಯಲ್ಲಿ ತಿಳಿಸಿರುವ ಮಾನದಂಡಗಳನ್ನು ಪೂರೈಸುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪ್ರಯತ್ನಿಸಬಹುದಾಗಿದೆ. ಆಸಕ್ತರಿಗಾಗಿ ನಾವು ಸಹ ಈ ಲೇಖನದಲ್ಲಿ ಹುದ್ದೆಯ ವಿವರ, ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ವಯೋಮಿತಿ ಸಂಬಂಧಿತ ಮಾನದಂಡಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ. ತಪ್ಪದೇ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- ನಾನ್ – ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಿದರೆ ಏನೆಲ್ಲಾ ಕಾಯಿಲೆಗಳು ಬರುತ್ತವೆ ಗೊತ್ತಾ.?
ನೇಮಕಾತಿ ಸಂಸ್ಥೆ:- ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ (BPNL)
ಹುದ್ದೆ ಹೆಸರು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 5250 ಹುದ್ದೆಗಳು
ಹುದ್ದೆಗಳ ವಿವರ:-
* ಕೃಷಿ ನಿರ್ವಹಣಾ ಅಧಿಕಾರಿ – 250 ಹುದ್ದೆಗಳು
* ಕೃಷಿ ಅಭಿವೃದ್ದಿ ಅಧಿಕಾರಿ – 1250 ಹುದ್ದೆಗಳು
* ಫಾರ್ಮರ್ ಇನ್ಪಿರೇಷನ್ – 3750 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದಾದ್ಯಂತ….
ವೇತನ ಶ್ರೇಣಿ:-
* ಕೃಷಿ ನಿರ್ವಹಣಾ ಅಧಿಕಾರಿ – ರೂ.31,000 ದಿಂದ ಆರಂಭ
* ಕೃಷಿ ಅಭಿವೃದ್ದಿ ಅಧಿಕಾರಿ – ರೂ.28,000 ದಿಂದ ಆರಂಭ
* ಫಾರ್ಮರ್ ಇನ್ಪಿರೇಷನ್ – ರೂ.22,000 ದಿಂದ ಆರಂಭ
ಈ ಸುದ್ದಿ ಓದಿ:- ಇಂಥವರ ಆಧಾರ್ ಕಾರ್ಡ್ ಬಂದ್ ಸರ್ಕಾರದಿಂದ ನೂತನ ಆದೇಶ ಜಾರಿ.!
ಶೈಕ್ಷಣಿಕ ವಿದ್ಯಾರ್ಹತೆ:-
ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, 12ನೇ ತರಗತಿ, ಪದವಿ ಪೂರ್ತಿ ಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* SC / ST ಅಭ್ಯರ್ಥಿಗಳಿಗೆ 05 ವರ್ಷಗಳು
* OBC ಅಭ್ಯರ್ಥಿಗಳಿಗೆ 03 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ವಿಧಾನದಲ್ಲಿಯೇ ಅರ್ಜಿ ಸಲ್ಲಿಸಬೇಕು
* ಅರ್ಜಿ ಸಲ್ಲಿಸಲು ಈ ಅಧಿಕೃತ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ
https://pay.bharatiyapashupalan.com/onlinerequirment
* ಅರ್ಜಿ ಸಲ್ಲಿಸುವ ಫಾರಂ ಸ್ಕ್ರೀನ್ ಮೇಲೆ ಕಾಣುತ್ತದೆ, ಕೇಳಲಾಗುವ ಎಲ್ಲಾ ವೈಯಕ್ತಿಕ ವಿವರಗಳನ್ನು ಮತ್ತು ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳ ಸಂಖ್ಯೆಗಳನ್ನು ಸರಿಯಾಗಿ ನಮೂದಿಸಿ.
* ನಿಮ್ಮ ಅರ್ಜಿ ಸಲ್ಲಿಸಲು ಇಚ್ಚಿಸುವ ಹುದ್ದೆಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ ತಪ್ಪದೇ ಇ-ರಶೀದಿ ಪಡೆದುಕೊಂಡು ರಶೀದಿಯಲ್ಲಿರುವ ಸಂಖ್ಯೆ ನಮೂದಿಸಿ
* ನೀಡಿರುವ ಸೂಚನೆಗಳಂತೆ ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ಮೇಲೆ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.
ಈ ಸುದ್ದಿ ಓದಿ:- ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ.! ಮೊಬೈಲ್ ನಲ್ಲಿಯೇ ಲಿಂಕ್ ಮಾಡುವ ಸುಲಭ ವಿಧಾನ.!
ಅರ್ಜಿ ಶುಲ್ಕ:-
* ಕೃಷಿ ನಿರ್ವಹಣಾ ಅಧಿಕಾರಿ – ರೂ.944
* ಕೃಷಿ ಅಭಿವೃದ್ದಿ ಅಧಿಕಾರಿ – ರೂ.826
* ಫಾರ್ಮರ್ ಇನ್ಪಿರೇಷನ್ – ರೂ.708
ಆಯ್ಕೆ ವಿಧಾನ:-
* ಲಿಖಿತ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ನೇರ ಸಂದರ್ಶನ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 23 ಮೇ, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 02 ಜೂನ್, 2024
* ಅರ್ಜಿ ಶುಲ್ಕ ಪಾವತಿಸಲು ಕಡೆಯ ದಿನಾಂಕ – 02 ಜೂನ್, 2024.