ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾ ಗಿದ್ದು ಅಂದರೆ ಎಸ್ ಡಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾದರೆ ಈ ಒಂದು ಹುದ್ದೆಯನ್ನು ಎಲ್ಲಿ ಆಹ್ವಾನ ಮಾಡಿದ್ದಾರೆ ಹಾಗೂ ಅರ್ಜಿಯನ್ನು ಹಾಕಬೇಕು ಎಂದರೆ ಯಾವ ರೀತಿಯ ಕೆಲವೊಂದು ನಿಯಮಗಳನ್ನು ನಾವು ಅನುಸರಿಸಬೇಕು ಯಾರೆಲ್ಲ ಈ ಅರ್ಜಿಯನ್ನು ಹಾಕಬಹುದು, ಯಾವುದೆಲ್ಲ ಅರ್ಹತೆ ಹೊಂದಿರಬೇಕು.
ಹಾಗೂ ಯಾವ ಒಂದು ವಿಧಾನದಲ್ಲಿ ನಾವು ಅರ್ಜಿಯನ್ನು ಹೇಗೆ ಸಲ್ಲಿಸಬೇಕು. ಹಾಗೂ ಅರ್ಜಿ ಹಾಕುವುದಕ್ಕೆ ಪ್ರಾರಂಭ ದಿನಾಂಕ ಯಾವುದು, ಹಾಗೂ ಕೊನೆಯ ದಿನಾಂಕ ಯಾವುದು, ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಗಳ ಬಗ್ಗೆ ಈ ದಿನ ಸಂಪೂರ್ಣವಾಗಿ ತಿಳಿದು ಕೊಳ್ಳುತ್ತಾ ಹೋಗೋಣ.
ಮೊದಲನೆಯದಾಗಿ ಯಾವ ಒಂದು ಸ್ಥಳದಲ್ಲಿ ಈ ಒಂದು ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಎಂದು ನೋಡುವುದಾದರೆ.
• ಕಾರ್ಯದರ್ಶಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯಶ್ವರ ಮಹಾವಿದ್ಯಾಲಯ ಹಾಗೂ
ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಕಛೇರಿ, ಮಂಗಳೂರು 575001.
ಇಲ್ಲಿ ನಿಮಗೆ ಎಸ್ ಡಿ ಎ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಹಾಗಾದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂದರೆ ಯಾವುದೆಲ್ಲ ಕೆಲವು ನಿಯಮಗಳು ಇರುತ್ತದೆ ಎಂದು ನೋಡುವುದಾದರೆ.
* ಅರ್ಜಿಯನ್ನು ಹಾಕುವುದಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯಸ್ಸಿನ ಒಳಗಿನವರಾಗಿರಬೇಕು.
ಕೇವಲ ಪಿಯುಸಿ ಶಿಕ್ಷಣ ಪಡೆದಿದ್ದರೂ ಸಹ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
* ಈ ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ 21,400 ರಿಂದ 42,000 ವರೆಗೆ ನೀಡಲಾಗುವುದು.
ಹಾಗಾದರೆ ಈ ಒಂದು ಅರ್ಜಿ ಸಲ್ಲಿಕೆ ಯಾವ ರೀತಿ ಇರುತ್ತದೆ ಹಾಗೂ ಯಾವುದೆಲ್ಲ ದಾಖಲಾತಿಗಳು ಬೇಕಾಗುತ್ತದೆ ಎಂದು ನೋಡುವುದಾದರೆ.
* ಈ ಒಂದು ಹುದ್ದೆಗೆ ಅರ್ಹ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳನ್ನೊಳ ಗೊಂಡ ಅಂದರೆ ಅವರ ಅಂಕಪಟ್ಟಿಗಳು, ಜಾತಿ ಪ್ರಮಾಣ ಪತ್ರ ವಯಸ್ಸಿ ನ ಪ್ರಮಾಣ ಪತ್ರಗಳ ದೃಢೀಕರಣ ಪ್ರತಿಗಳೊಂದಿಗೆ ಕಚೇರಿಯ ವಿಳಾಸ ಕ್ಕೆ ನೊಂದಾಯಿತ ಅಂಚೆ ಮೂಲಕ ಕಳಿಸಬೇಕು.
* ಮೊದಲೇ ಹೇಳಿದಂತೆ ಈ ಒಂದು ಹುದ್ದೆಯ ಹೆಸರು ದ್ವಿತೀಯ ದರ್ಜೆ ಸಹಾಯಕ ಹುದ್ದೆ.
* ಈ ಒಂದು ಹುದ್ದೆಗೆ ಅರ್ಜಿಯನ್ನು ಹಾಕುವುದಕ್ಕೆ ಕೇವಲ ಇಬ್ಬರಿಗೆ ಮಾತ್ರ ಅವಕಾಶವಿರುತ್ತದೆ.
ಹೌದು ಪರಿಶಿಷ್ಟ ಜಾತಿ ಅಭ್ಯರ್ಥಿಗೆ 1 ಹುದ್ದೆ, ಪರಿಶಿಷ್ಟ ಪಂಗಡ ಅಭ್ಯರ್ಥಿ ಗೆ 1 ಹುದ್ದೆ ಇದೆ.
* ಈ ಒಂದು ಉದ್ಯೋಗದ ಸ್ಥಳ ಇರುವುದು ಮಂಗಳೂರಿನಲ್ಲಿ ಹೌದು ಮಂಗಳೂರಿನಲ್ಲಿ ಕೆಲಸ ಮಾಡಲು ಇಚ್ಛಿಸುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
* ವಿದ್ಯಾರ್ಹತೆ :- ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಅರ್ಜಿಯನ್ನು ಸಲ್ಲಿಸುವುದಕ್ಕೆ ಪ್ರಾರಂಭ ದಿನಾಂಕ 03/10/2023 ಹಾಗೂ ಕೊನೆಯ ದಿನಾಂಕ 21/10/2023.
* ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಹಾಗೂ ಪುರುಷ ಅಭ್ಯರ್ಥಿಗಳು ಇಬ್ಬರು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸುವ ಮೂಲಕ ನೀವು ಕೂಡ ಈ ಒಂದು ಹುದ್ದೆ ಯನ್ನು ಪಡೆದುಕೊಳ್ಳಬಹುದು ಎಂದು ಹೇಳಬಹುದು.