ಪ್ರತಿ ವರ್ಷವೂ ಕೂಡ ಕೇಂದ್ರ ಸರ್ಕಾರದ ಕಡೆಯಿಂದ ಸಾಕಷ್ಟು ನೇಮಕಾತಿ ನಡೆಯುತ್ತವೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ ದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಕಾರ್ಯ ನಡೆಯುತ್ತದೆ. ಇದಕ್ಕಾಗಿ ನೋಟಿಫಿಕೇಶನ್ ಹೊರಟಿಸಿ ಅರ್ಹರಿಗೆ ಅರ್ಜಿ ಆಹ್ವಾನ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಭರ್ತಿ ಮಾಡುತ್ತದೆ.
ಅದೇ ಈ ಬಾರಿಯೂ ಕೂಡ SSC ಕಡೆಯಿಂದ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಕುರಿತು ನೋಟಿಫಿಕೇಶನ್ ಬಿಡುಗಡೆ ಆಗಿದೆ. ದೇಶದಾದ್ಯಂತ ಇರುವ ಎಲ್ಲಾ ಸರ್ಕಾರಿ ಹುದ್ದೆ ಆಕಾಂಕ್ಷಿಗಳು ಕೂಡ ನೋಟಿಫಿಕೇಶನ್ ನಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಿ ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ನೇಮಕಾತಿ ಕುರಿತಂತೆ ಇರುವ ಪ್ರಮುಖ ಅಂಶಗಳನ್ನು ಹಂಚಿಕೊಳ್ಳುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ಹುದ್ದೆ ಹೆಸರು:- ಸಬ್ ಇನ್ಸ್ಪೆಕ್ಟರ್
ಒಟ್ಟು ಹುದ್ದೆಗಳ ಸಂಖ್ಯೆ:- 4187 ಹುದ್ದೆಗಳು.
ಈ ಸುದ್ದಿ ಓದಿ:- ಬಿಸಿಲೆರಿ ವಾಟರ್ ಡೀಲರ್ಶಿಪ್ ಬಿಜಿನೆಸ್ ಪಡೆಯಿರಿ ತಿಂಗಳಿಗೆ 80,000 ಆದಾಯ ಫಿಕ್ಸ್.!
ಹುದ್ದೆಗಳ ವಿವರ:-
* ಸಬ್ ಇನ್ಸ್ಪೆಕ್ಟರ್ ಎಕ್ಸಿಕ್ಯೂಟಿವ್ ಪುರುಷ – 125
* ಸಬ್ ಇನ್ಸ್ಪೆಕ್ಟರ್ ಎಕ್ಸಿಕ್ಯೂಟಿವ್ ಮಹಿಳೆ – 61
* BSF – 892
* CISF – 1597
* CRPF – 1172
* ITBP – 278
* SSB – 62
ಉದ್ಯೋಗ ಸ್ಥಳ:- ಭಾರತದೆಲ್ಲೆಡೆ…
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.35,400 ರಿಂದ ರೂ. 1,12,400 ವೇತನ ಸಿಗುತ್ತದೆ. ಮತ್ತು ಇತರೆ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತವೆ.
ಶೈಕ್ಷಣಿಕ ವಿದ್ಯಾರ್ಹತೆ:-
ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಸುದ್ದಿ ಓದಿ:-ರೈತರಿಗೆ ಸರ್ಕಾರದಿಂದ ಮೊದಲನೇ ಕಂತಿನ ಬರ ಪರಿಹಾರ ಹಣ 2000 ಜಮೆ, ಹಣ ಬರದೆ ಇದ್ದವರು ಈ ರೀತಿ ಮಾಡಿ.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 20 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 25 ವರ್ಷಗಳು
ವಯೋಮಿತಿ ಸಡಿಲಿಕೆ:-
* SC / ST ಅಭ್ಯರ್ಥಿಗಳಿಗೆ – 05 ವರ್ಷಗಳು
* OBC ಅಭ್ಯರ್ಥಿಗಳಿಗೆ – 03 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
* https://ssc.gov.in/login ವೆಬ್ ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಸ್ವ ವಿವರಗಳನ್ನು ತುಂಬಿಸಿ, ಕೇಳಲಾಗುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಅಥವಾ ದಾಖಲೆಗಳ ಸಂಖ್ಯೆಗಳನ್ನು ನಮೂದಿಸಬೇಕು.
* ಅರ್ಜಿ ಶುಲ್ಕ ಪಾವತಿಸಿ ಇ-ರಸೀದಿ ಪಡೆಯಬೇಕು
* ಕೊನೆಯಲ್ಲಿ ಸಬ್ಮಿಟ್ ಆದಮೇಲೆ ರೆಫರೆನ್ಸ್ ನಂಬರ್ ಪಡೆದುಕೊಳ್ಳಬೇಕು ಅಥವಾ ಅರ್ಜಿ ಸ್ವೀಕೃತಿ ಪ್ರತಿ ಪ್ರಿಂಟ್ ಔಟ್ ಪಡೆದುಕೊಳ್ಳಬೇಕು.
ಈ ಸುದ್ದಿ ಓದಿ:-ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಜಮೆ ಆಗಿದೆಯೇ ಇಲ್ಲವೇ ಎನ್ನುವುದನ್ನು ಚೆಕ್ ಮಾಡಲು ಹೊಸ ಲಿಂಕ್ ಬಿಡುಗಡೆ, ಈ ವಿಧಾನದಲ್ಲಿ ಚೆಕ್ ಮಾಡಿ.!
ಆಯ್ಕೆ ವಿಧಾನ:-
* ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE),
* ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST),
* ದೈಹಿಕ ಸಹಿಷ್ಣುತೆ ಪರೀಕ್ಷೆ (PET),
* ವೈದ್ಯಕೀಯ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ಸಂದರ್ಶನ
ಅರ್ಜಿ ಶುಲ್ಕ:-
* ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ನಲ್ಲಿ ಪಾವತಿ ಮಾಡಬೇಕು
* SC / ST, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
* ಉಳಿದ ಅಭ್ಯರ್ಥಿಗಳಿಗೆ ರೂ.100
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ – ಮಾರ್ಚ್ 04, 2024
* ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – ಮಾರ್ಚ್ 28, 2024
* ಆನ್ಲೈನ್ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮಾರ್ಚ್ 29, 2024
* ಕಂಪ್ಯೂಟರ್ ಆಧಾರಿತ ಪರೀಕ್ಷೆ – ಮೇ 9, 10, 13, 2024.