ಈ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಮದುವೆ, ಹೆರಿಗೆ, ಆರೋಗ್ಯ, ಶಿಕ್ಷಣ ಕೊನೆಗೆ ಅಂತ್ಯ ಸಂಸ್ಕಾರಕ್ಕೂ ಸಿಗಲಿದೆ ಸಹಾಯಧನ.!
ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣವನ್ನು ಸಂವರ್ಧನಗೊಳಿಸುವುದಕ್ಕೆ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಸ್ಥಾಪನೆಯಾಗಿದೆ. ಕಾರ್ಮಿಕ ಮಂಡಳಿಯಲ್ಲಿ ನೋಂದಣಿಯಾಗಿರುವ ವಂತಿಗೆ ಪಾವತಿಸುವ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಅಸಂಘಟಿತ ವಲಯದ ಕಾರ್ಮಿಕರು. ಅವರ ಕುಟುಂಬದ ಅವಲಂಬಿತರ ಕ್ಷೇಮಾಭಿವೃದ್ಧಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಹಾಯಧನ ನೀಡುವುದು ಸೇರಿದಂತೆ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳಿಗೆ ಅರ್ಹರು ಅರ್ಜಿ ಸಲ್ಲಿಸುವ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಯಾವೆಲ್ಲಾ ಯೋಜನೆಗಳು ಜಾರಿಯಲ್ಲಿವೆ ಮತ್ತು ಇದಕ್ಕೆ … Read more