ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಆದೇಶ ಜಾರಿ.! ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡುವುದು ಕಡ್ಡಾಯ, ಇಲ್ಲದಿದ್ರೆ PM ಕಿಸಾನ್ 15ನೇ ಕಂತಿನ ಹಣ ಬಿಡುಗಡೆ ಆಗಲ್ಲ.!
ಕೇಂದ್ರ ಸರ್ಕಾರದಿಂದ (Central government) ದೇಶದ ರೈತ (for Farmers) ವರ್ಗಕ್ಕೆ ಸಾಕಷ್ಟು ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಈ ಎಲ್ಲ ಯೋಜನೆಗಳ ಪೈಕಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರಂಭಿಸಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman nidhi Scheme) ಯೋಜನೆ ಬಹಳ ವಿಶೇಷ ಯಾಕೆಂದರೆ ಈ ಯೋಜನೆ ಮೂಲಕ ಕೇಂದ್ರ ಸರ್ಕಾರವು ರೈತನಿಗೆ ಪ್ರೋತ್ಸಾಹ ಧನ ನೀಡುತ್ತಿದೆ. ರೈತರನ್ನು ಆರ್ಥಿಕವಾಗಿ ಸದೃಢನನ್ನಾಗಿಸುವ ಉದ್ದೇಶದಿಂದ ಒಂದು ಆರ್ಥಿಕ ವರ್ಷದಲ್ಲಿ ನಾಲ್ಕು ತಿಂಗಳ ಅಂತರದಲ್ಲಿ … Read more