ಎಲ್ಲಾ ಸರ್ಕಾರಿ ನೌಕರರಿಗೆ ಬಂಪರ್ ನ್ಯೂಸ್, ಪಿಂಚಣಿ ನಿಯಮದಲ್ಲಿ ಐತಿಹಾಸಿಕ ಬದಲಾವಣೆ.!
ಇತ್ತೀಚಿನ ದಿನಗಳಲ್ಲಿ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ನೌಕರರ ಪಿಂಚಣಿ (government employs pension) ಕುರಿತು ಸುದ್ದಿಗಳು ಪ್ರಸಾರವಾಗುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಸರ್ಕಾರಿ ನೌಕರರು ಹೊಸ ಪಿಂಚಣಿ(Pension) ವ್ಯವಸ್ಥೆಯನ್ನು (NPS) ವಿರೋಧಿಸಿ ತಮಗೆ ಹಳೆಯ ಪಿಂಚಣಿ ವ್ಯವಸ್ಥೆಯಂತೆ (OPS) ಪಿಂಚಣಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಅಲ್ಲಲ್ಲಿ ಪ್ರತಿಭಟನೆ ಮಾಡಿದ ವಿಷಯ ಹೆಚ್ಚು ಚರ್ಚೆಯಾಗುತ್ತಿತ್ತು. ಈಗ ಅಂತಿಮವಾಗಿ ಕೇಂದ್ರ ಸರ್ಕಾರವು ಈ ವಿಚಾರವಾಗಿ ಮೌನ ಮುರಿದು ಎಲ್ಲಾ ಸರ್ಕಾರ ನೌಕರರಿಗೂ … Read more