ರೈತರ ಬ್ಯಾಂಕ್ ಖಾತೆಗೆ ಶುಕ್ರವಾರ ಕೇಂದ್ರ ಸರ್ಕಾರದ ವತಿಯಿಂದ 2000 ರೂಪಾಯಿಗಳ ಸಹಾಯಧನ ಬರುತ್ತದೆ, ಆದರೆ ಹಣ ಪಡೆಯಲು ಈ ಕೆಲಸ ಕಡ್ಡಾಯ.!
ರೈತರನ್ನು ಆರ್ಥಿಕವಾಗಿ ಸಧೃಡರನ್ನಾಗಿಸುವ ಕಾರಣದಿಂದಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ PM ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಬಿಡುಗಡೆ ಆಗಲಿದೆ PM Events ಎನ್ನುವ ವೆಬ್ಸೈಟ್ ನಲ್ಲಿ ಅಧಿಕೃತವಾಗಿ ಘೋಷಿಸುವ ಮೂಲಕ ಕೇಂದ್ರ ಸರ್ಕಾರವು ರೈತರಿಗೆ ಸಿಹಿ ಸುದ್ದಿ ನೀಡಿದೆ. ಈ ಪ್ರಕಾರವಾಗಿ ಇದೇ ಶುಕ್ರವಾರ ಅಂದರೆ ಜುಲೈ 28ರ ಬೆಳಗ್ಗೆ 11 ಗಂಟೆಗೆ ಸುಮಾರು 8.5 ಕೋಟಿ ರೈತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು DBT ಮೂಲಕ ಹಣ ವರ್ಗಾವಣೆ ಮಾಡಲಿದ್ದಾರೆ. … Read more