ಅನ್ನಭಾಗ್ಯ ಯೋಜನೆಯ ಹಣ ಬಂದಿಲ್ಲವೇ.? ಹಣ ಒಡೆಯೋದು ಹೇಗೆ ಎಷ್ಟು ಜಿಲ್ಲೆಗೆ ಹಣ ಜಮೆ ಆಗಿದೆ.? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.!
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಚಾಲನೆ ಸಿಕ್ಕಿದೆ. ಇವುಗಳಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರವನ್ನು 10Kg ನೀಡಲಾಗುವುದು ಎನ್ನುವುದು ಸೇರಿತ್ತು. ವಿತರಣೆ ಮಾಡಲು ಅಕ್ಕಿ ಖರೀದಿಗೆ ಸರ್ಕಾರ ಮುಂದಾಗಿದ್ದರೂ ದಾಸ್ತಾನು ಲಭ್ಯವಾಗದ ಕಾರಣ ಫಲಾನುಭವಿಗಳಿಗೆ ಅಕ್ಕಿ ಬದಲು ಹಣವನ್ನೇ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಬಂದಿದೆ. ಅಂತೆಯೇ ಸೋಮವಾರ ಅಂದರೆ ಜುಲೈ 10 ನೇ ತಾರೀಖಿನಂದು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ನಡೆಸಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಆಹಾರ ಹಾಗೂ ನಾಗರೀಕ ಸರಬರಾಜು … Read more