ಗೃಹಜ್ಯೋತಿ ಯೋಜನೆಗೆ ಅಪ್ಲಿಕೇಶನ್ ಹಾಕಿದ್ರೂ ಕೂಡ ಸ್ವೀಕೃತಿ ರಶೀದಿ ಪ್ರಿಂಟ್ ಬಂದಿಲ್ಲ ಅಂದ್ರೆ ಈ ರೀತಿ ಮಾಡಿ ಸಾಕು.!
ಕರ್ನಾಟಕದ ಕಾಂಗ್ರೆಸ್ ಪಕ್ಷ ನೀಡಿದ್ದ ಪಂಚ ಖಾತ್ರಿ ಭರವಸೆಗಳಂತೆ ಸರ್ಕಾರ ರಚನೆ ಆದಮೇಲೆ ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿ ಕಾರ್ಡ್ ಯೋಜನೆಗಳಿಗೂ ಆದೇಶ ಪತ್ರ ಹೊರಡಿಸಿದೆ. ಅದರಲ್ಲಿ ಮೊದಲನೇ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆ ಮೂಲಕ ಕರ್ನಾಟಕದ ಪ್ರತಿ ಕುಟುಂಬಕ್ಕೂ ಕೂಡ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುತ್ತಿದೆ. ಜೂನ್ 18ರಿಂದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸ್ವೀಕೃತಿ ಮಾಡುತ್ತಿದ್ದು, ಆನ್ಲೈನ್ ಮೂಲಕ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದೆ. ಆನ್ಲೈನ್ ಮೂಲಕ … Read more