ಗೃಹಲಕ್ಷ್ಮಿ ಯೋಜನೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಚಿಂತೆ ಬೇಡ, ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ ಸಿಬ್ಬಂದಿ ಅವರಿಗೆ ಇದೊಂದು ದಾಖಲೆ ಕೊಟ್ಟರೆ ಸಾಕು ಪ್ರತಿ ತಿಂಗಳು ಸಿಗಲಿದೆ 2000 ರೂಪಾಯಿ.
ಕಾಂಗ್ರೆಸ್ ಸರ್ಕಾರ ಜಾರಿಗೆ ತರುವುದಾಗಿ ಭರವಸೆ ನೀಡಿರುವ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ರಾಜ್ಯದ ಮಹಿಳೆಯರು ನಿರೀಕ್ಷೆಯಿಂದ ಕಾಯುತ್ತಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ ಮುಖ್ಯವಾದದ್ದು. ಗೃಹಲಕ್ಷ್ಮಿ ಯೋಜನೆಗೆ ಜೂನ್ 15ರಿಂದ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಇದಕ್ಕೆ ಸಿದ್ಧತೆ ನಡೆಯುತ್ತಿದ್ದು ಈಗ ಕಂದಾಯ ಇಲಾಖೆಯು ಕೂಡ ಇದಕ್ಕೆ ಕೈ ಜೋಡಿಸುತ್ತಿದೆ. ಯಾಕೆಂದರೆ, ಈ ಯೋಜನೆಗೆ 1.30 ಕೋಟಿ ಅರ್ಜಿ ಸಲ್ಲಿಕೆ ಆಗುವ ನಿರೀಕ್ಷೆ … Read more