ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ರೂಲ್ಸ್ ನೋಡಿ ಬಸ್ ಹತ್ತಿ, ಜೊತೆಗೆ ಕಡ್ಡಾಯವಾಗಿ ಈ ಕಾರ್ಡ್ ಜೊತೆಯಲ್ಲಿ ತೆಗೆದುಕೊಂಡು ಹೋಗಿ.!
ಇಂದಿನ ಲೇಖನದಲ್ಲಿ ಶಕ್ತಿ ಉಚಿತ ಬಸ್ ಪಾಸ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಮಹಿಳೆಯರಿಗೆ ಸರ್ಕಾರದ ವತಿಯಿಂದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಒದಗಿಸಲಾಗಿದೆ. ಇಂದಿನಿಂದ ಉಚಿತವಾಗಿ ಬಸ್ಸುಗಳಲ್ಲಿ ಓಡಾಡಲು ಶಕ್ತಿ ಬಸ್ ಪಾಸುಗಳನ್ನು ಪಡೆಯಬೇಕು. ಈ ಬಸ್ ಪಾಸುಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಇದಕ್ಕೆ ಬೇಕಾದ ದಾಖಲೆಗಳು ಯಾವುವು?, ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಕೊನೆವರೆಗೂ ಮಿಸ್ ಮಾಡದೇ ಓದಿ… ಕರ್ನಾಟಕ ಸರ್ಕಾರವು ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ … Read more