“ಗೃಹಲಕ್ಷ್ಮಿ ಯೋಜನೆ” ಜಾರಿ ಯಾರು ಅರ್ಜಿ ಸಲ್ಲಿಕೆ ಮಾಡಬಹುದು.? ಷರತ್ತುಗಳೇನು.? ಅರ್ಜಿ ಸಲ್ಲಿಸಲು ಕೊನೆ ದಿನಾಂಕ & ಬೇಕಾಗುವ ದಾಖಲೆಗಳೇನು ನೋಡಿ.!
ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಬಹು ನಿರೀಕ್ಷಿತ 5 ಗ್ಯಾರಂಟಿಗಳನ್ನು ಶುಕ್ರವಾರ ಘೋಷಣೆ ಮಾಡಿದ್ದಾರೆ. ಮನೆ ಒಡತಿಯ ಖಾತೆಗೆ ಪ್ರತಿ ತಿಂಗಳು 2,000 ರೂ. ಬರುವಂತಹ ಗೃಹಲಕ್ಷ್ಮಿ ಯೋಜನೆಯೂ ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾಗಿದೆ. ಇದನ್ನು ಸ್ವಲ್ಪ ತಡವಾಗಿ ಜಾರಿಗೆ ತರಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ ತಾಂತ್ರಿಕ ಕಾರಣಗಳಿಂದ ಜೂನ್‌ನಲ್ಲಿಯೇ ಯೋಜನೆ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೌದು, ಮುಂದಿನ ಆಗಸ್ಟ್ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ … Read more