ನರೇಗಾ ಜಾಬ್ ಕಾರ್ಡ್ ಮಾಡಿಸಿ ಪ್ರತಿ ತಿಂಗಳು ಪಡೆಯಿರಿ 8400/- ಮಹಿಳೆಯರು ಪುರುಷರು ಎಲ್ಲರೂ ಈ ಕಾರ್ಡ್ ಗೆ ಅಪ್ಲೈ ಮಾಡಬಹುದು.
ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಮೂಲಕ 100 ದಿನಗಳ ಉದ್ಯೋಗ ಅವಕಾಶ ಪಡೆಯಲು ಉದ್ಯೋಗ ಖಾತರಿ ಯೋಜನೆಯಡಿ ಜಾಬ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹಾಗಾದರೆ, ಆನ್ಲೈನ್‌ನಲ್ಲಿ ಉದ್ಯೋಗ ಖಾತರಿ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಪಡೆಯಲು ಅರ್ಜಿ ಹೇಗೆ ಸಲ್ಲಿಸುವುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡೋಣ. ಕೊನೆವರೆಗೂ ತಪ್ಪದೇ ಈ ಮಾಹಿತಿಯನ್ನು ಓದಿ. ನರೇಗಾ ಜಾಬ್ ಕಾರ್ಡ್ ಅಥವಾ ಉದ್ಯೋಗ ಖಾತರಿ ಕಾರ್ಡ್ ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. … Read more