ಕೇಂದ್ರ ಸರ್ಕಾರದ ಹೊಸ ಯೋಜನೆ ಹೆಣ್ಣುಮಕ್ಕಳಿಗೆ 62 ಲಕ್ಷ, ಗಂಡುಮಕ್ಕಳಿಗೆ 42 ಲಕ್ಷ.
ನಿಮ್ಮ ಮಗುವಿನ ಮತ್ತು ಕುಟುಂಬದ ಭವಿಷ್ಯಕ್ಕಾಗಿ ನೀವು ಹೂಡಿಕೆ ಮಾಡುತ್ತಿದ್ದರೆ ಅಥವಾ ಹೂಡಿಕೆ ಮಾಡಲು ಪ್ಲಾನ್ ಮಾಡುತ್ತಿದ್ದರೆ, ನೀವು ವಿವಿಧ ಉಳಿತಾಯ ಯೋಜನೆಗಳು ಮತ್ತು ಅವುಗಳಿಂದ ಪಡೆಯುವ ಪ್ರಯೋಜನಗಳ ಬಗ್ಗೆ ನೀವು ತಿಳಿದಿರಬೇಕು ಮುಖ್ಯ. ಇಂದು ನಾವು ಸರ್ಕಾರದ ಎರಡು ನೆಚ್ಚಿನ ಉಳಿತಾಯ ಯೋಜನೆಗಳಾದ ಪಿಪಿಎಫ್ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ, ಇವುಗಳಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಆದಾಯವನ್ನು ಪಡೆಯಬಹುದು. ಅದೇಗೆ? ಅಂತಾ ಇಲ್ಲಿ ನೋಡೋಣ ಬನ್ನಿ. ಹೆಣ್ಣು … Read more