ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗಾಗಿ ಇಂದೇ ಅರ್ಜಿ ಸಲ್ಲಿಸಿ.
ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದ್ದು, ಒಟ್ಟು ಖಾಲಿ ಇರುವ 208 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಈ ಅಧಿಸೂಚನೆಯಲ್ಲಿ ಹೊರಡಿಸಿರುವ ವಿಷಯಗಳನ್ನು ಅರ್ಥೈಸಿಕೊಂಡು ಕೇಳಲಾದ ಅರ್ಹತೆ ಇದ್ದಲ್ಲಿ ಮಾತ್ರ ಅಧಿಸೂಚನೆಯ ನಿಯಮಾವಳಿಗಳ ಪ್ರಕಾರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. … Read more