ಅಪ್ಪುಗೆ ಕೊಟ್ಟ ಕರ್ನಾಟಕ ರತ್ನ ಪ್ರಶಸ್ತಿ ನಾಣ್ಯ ಎಷ್ಟು ಗ್ರಾಂ ಇದೆ ಗೊತ್ತ.? ಇದರ ನಿಖರ ಬೆಲೆ ತಿಳಿದ್ರೆ ನಿಜಕ್ಕೂ ಮೂರ್ಛೆ ಹೋಗ್ತಿರಾ.
ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಪ್ರಧಾನ ಮಾಡಿದೆ ಇನ್ನು ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ಅವರ ಪರವಾಗಿ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಪಡೆದುಕೊಂಡಿರುವಂತಹ ಪ್ರಶಸ್ತಿಯನ್ನು ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದಾರೆ. ನಮ್ಮ ಅಪ್ಪು ವೀರ ಕನ್ನಡಿಗನಾಗಿ ಅಭಿಮಾನಿಗಳ ಹೃದಯದಲ್ಲಿ ಯಾವಾಗಲೂ ಅಜರಾಮರನಾಗಿ ಉಳಿದುಕೊಂಡಿದ್ದಾರೆ ಪುನೀತ್ ರಾಜ್‌ಕುಮಾರ್ ಗೆ ರಾಜ್ಯದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದಂತಹ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದ್ದು … Read more