ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್.!
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ (MGNREGA) ಜಾರಿಗೆ ಬಂದು ಬಹಳ ವರ್ಷಗಳೇ ಕಳೆದಿವೆ. ಇದು ಕೇಂದ್ರ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಭರವಸೆ ಸೃಷ್ಟಿಸುವ ಉದ್ದೇಶದಿಂದ ಆರಂಭಿಸಿರುವ ಯೋಜನೆಯಾಗಿದ್ದು ಈಗ ಈ ನರೇಗಾ ಯೋಜನೆ ಬಗ್ಗೆ ಬಹುತೇಕ ಹಳ್ಳಿಗಳಲ್ಲಿ ವಾಸವಾಗಿರುವ ಪ್ರತಿಯೊಬ್ಬರಿಗೂ ಕೂಡ ಗೊತ್ತಿದೆ. ಗ್ರಾಮ ಪಂಚಾಯಿತಿಯಲ್ಲಿ (Gram Panchayath) ನರೇಗಾ ಕಾರ್ಡ್ ಪಡೆಯಲು ನೋಂದಾಯಿಸಿಕೊಂಡರೆ ವ್ಯಕ್ತಿಯೊಬ್ಬರಿಗೆ ಒಂದು ವರ್ಷಕ್ಕೆ 100 ದಿನಗಳ ಉದ್ಯೋಗ ಭರವಸೆಯನ್ನು ಸರ್ಕಾರ ನೀಡುತ್ತಿದೆ. ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ … Read more