ಗೃಹಲಕ್ಷ್ಮಿ ಯೋಜನೆ 7ನೇ ಕಂತಿನ ಹಣ ಸಿಗದೇ ಇದ್ದವರು ಈ ರೀತಿ ಮಾಡಿ.! ಹಣ ಜಮೆ ಆಗುತ್ತೆ.!
ಕರ್ನಾಟಕ ರಾಜ್ಯ ಸರ್ಕಾರ (Karnataka Government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಮಹತ್ತರವಾದ ಯೋಜನೆ ಮಹಿಳೆಯರಿಗಾಗಿ ಮೀಸಲಾದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಇದುವರೆಗೆ 6 ಕಂತುಗಳನ್ನು ಯಶಸ್ವಿಯಾಗಿ ಪೂರೈಸಿದೆ. 7ನೇ ಕಂತಿನ ಅಂದರೆ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣದ ಬಗ್ಗೆ ಈಗ ಸರ್ಕಾರದಿಂದ ಒಂದು ಅಧಿಕೃತ ಅಪ್ಡೇಟ್ (Update) ಹೊರಬಿದ್ದಿದೆ. ಅದೇನೆಂದರೆ ಮಾರ್ಚ್ 15ರಂದು ಸರ್ಕಾರದ ಕಡೆಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಖಜಾನೆಗೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವನ್ನು … Read more