ಹೊಸ ಬೈಕ್ ಅಥವಾ ಕಾರು ಖರೀದಿ ಮಾಡುವವರಿಗೆ ಬೇಸರದ ಸುದ್ದಿ, ವಾಹನಗಳ ಮೇಲೆ ತೆರಿಗೆ ಇನ್ನಷ್ಟು ಹೆಚ್ಚಳ.!
ಈಗಾಗಲೇ ಜನರು ಬೆಲೆ ಏರಿಕೆಯಿಂದಾಗಿ ಬಹಳ ಸಂಕಷ್ಟದಲ್ಲಿ ಇದ್ದಾರೆ. ಪ್ರತಿನಿತ್ಯ ವ್ಯತ್ಯಾಸವಾಗುತ್ತಿರುವ ನಿತ್ಯ ಅಗತ್ಯತೆ ವಸ್ತುಗಳ ಬೆಲೆ ಬಡ ಹಾಗೂ ಮಧ್ಯಮ ವರ್ಗದವರ ತಲೆ ಬಿಸಿಗೆ ಕಾರಣವಾಗಿದೆ. ಇದರ ನಡುವೆ ಸರಕಾರದಿಂದ ವಿಧಿಸಲಾಗುತ್ತಿರುವ ತೆರಿಗೆ ಕೂಡ ಹೆಚ್ಚಳವಾಗುತ್ತಿರುವುದು ಬಹಳ ಬೇಸರದ ಸಂಗತಿಯಾಗಿದೆ. ಈ ಬಾರಿ ಸರ್ಕಾರ ಮತ್ತೊಮ್ಮೆ ವಾಹನಗಳ ಮೇಲಿನ ತೆರಿಗೆ ಹೆಚ್ಚಿಸಿ ವಾಹನ ಖರೀದಿ ಮಾಡುವವರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಾದ ವರದಿಯೊಂದನ್ನು ಈ ಲೇಖನದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಹೊಸದಾಗಿ ಬೈಕ್ ಅಥವಾ ಕಾರು ಕೊಂಡುಕೊಳ್ಳಬೇಕು … Read more