ಸಾರ್ವಜನಿಕರಿಗೆ ಸಿಹಿ ಸುದ್ದಿ, ವಿದ್ಯುತ್ ದರ ಮತ್ತಷ್ಟು ಇಳಿಕೆ ಎಷ್ಟು ಅಂತ ನೋಡಿ.!
ರಾಜ್ಯದಲ್ಲಿ ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು (Congress Government) ಗೆದ್ದು ಅಧಿಕಾರ ಸ್ಥಾಪಿಸಿದ ನಂತರ ತಾನು ಕೊಟ್ಟಿದ್ದ ವಾಗ್ದಾನದಂತೆ ಪಂಚ ಖಾತ್ರಿ ಗ್ಯಾರೆಂಟಿ ಯೋಜನೆಗಳಲ್ಲಿ (Guaranty Schemes) ಮೊದಲನೇಯದಾದ ಗೃಹಜ್ಯೋತಿ ಯೋಜನೆಯನ್ನು (Gruhajyothi Scheme) ಕಳೆದ ಜುಲೈ ತಿಂಗಳಿನಲ್ಲಿ ಜಾರಿಗೆ ತಂದಿತ್ತು. ಗೃಹಜ್ಯೋತಿ ಯೋಜನೆ ಮೂಲಕ ಬಾಡಿಗೆ ಮನೆಯವರು ಸೇರಿದಂತೆ ಕರ್ನಾಟಕದ ಪ್ರತಿಯೊಂದು ಕುಟುಂಬಕ್ಕೂ ಕೂಡ ಗರಿಷ್ಠ 200 ಯೂನಿಟ್ ವರೆಗೆ ಉಚಿತ ವಿದ್ಯುತ್ (free Current) ಸಿಗುತ್ತಿದೆ. ಆ ಪ್ರಕಾರವಾಗಿ … Read more