BPL ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾ’ಕ್ ಕೊಟ್ಟ ಸರ್ಕಾರ.! ಸದ್ದಿಲ್ಲದೇ ರದ್ದಾಗುತ್ತಿವೆ ಲಕ್ಷಾಂತರ ಕಾರ್ಡುಗಳು.
ಸದ್ಯ ರಾಜ್ಯದಲ್ಲಿ ರೇಷನ್ ಕಾರ್ಡ್ (Rationcard) ವಿಚಾರ ಹೆಚ್ಚು ಚರ್ಚೆ ಆಗುತ್ತಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ ಹಣ ಮತ್ತು ಗೃಹಲಕ್ಷ್ಮಿ ಯೋಜನೆ (Annabhagya and Grahalakshmi Scheme) ಕೂಡ ಕಾರಣ ಆಗಿರಬಹುದು ಅದನ್ನು ಹೊರತುಪಡಿಸಿ ರೇಷನ್ ಕಾರ್ಡ್ ಕುರಿತಾದ ಮತ್ತೊಂದು ಮುಖ್ಯವಾದ ವಿಚಾರವನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಅದೇನೆಂದರೆ, ಸರ್ಕಾರವು ಸಾವಿರಾರು BPL ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದೆ(Ration card Cancel), ಇದಕ್ಕೆ ಕಾರಣ ಏನೆಂದರೆ 2016ರ ರೇಷನ್ ಕಾರ್ಡ್ ಮಾನದಂಡಗಳನ್ನು ಮೀರಿ … Read more