ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!
ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ, ಅದರಲ್ಲೂ ನೀವು ವಾಸಿಸುವ ವ್ಯಾಪ್ತಿಯಲ್ಲಿ ಕೆಲಸ ಮಾಡುವಂತಹ ಅವಕಾಶ ಸಿಗುತ್ತಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸಮಾದೇಷ್ಟರವರ ಕಾರ್ಯಾಲಯ, ಜಿಲ್ಲಾ ಗೃಹರಕ್ಷಕ ದಳ, ಚಿಕ್ಕಮಗಳೂರು ವತಿಯಿಂದ (Chikkamagaluru District) ಅಧಿಕೃತ ಪತ್ತಿಕಾ ಪ್ರಕಟಣೆ ಕೂಡ ಬಿಡುಗಡೆಯಾಗಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗೃಹರಕ್ಷಕ ದಳ (Hime guard recruitment) ಸ್ವಯಂಸೇವಕ ಸದಸ್ಯರ ಭರ್ತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಯಾರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು? … Read more