LIC ಹೌಸಿಂಗ್ ಫೈನಾನ್ಸ್ನಲ್ಲಿ ಉದ್ಯೋಗವಕಾಶ, ಆಸಕ್ತರು ಅರ್ಜಿ ಸಲ್ಲಿಸಿ.!
ಹೊಸ ವರ್ಷದ ಆರಂಭದಲ್ಲಿ ಉದ್ಯೋಗ ಕಾಂಕ್ಷಿಗಳಿಗೆ ಲೈಫ್ ಇನ್ಸೂರೆನ್ಸ್ ಕಾರ್ಪೊರೇಷನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC Housing Finance limited) ಸಿಹಿ ಸುದ್ದಿ ಕೊಟ್ಟಿದೆ. ತನ್ನ ಸಂಸ್ಥೆಯಲ್ಲಿ ಈ ಬಾರಿ ನೂರಾರು ಸಂಖ್ಯೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು ಇದರ ಸಂಬಂಧ ದೇಶದ ಪ್ರತಿಭಾವನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಕೂಡ ಆಹ್ವಾನ ಮಾಡಿದೆ. ದೇಶದ ಎಲ್ಲ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿತ್ತು, ಕರ್ನಾಟಕದಲ್ಲೂ ಕೂಡ ಉದ್ಯೋಗಾವಕಾಶಗಳು ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು LIC ಹೌಸಿಂಗ್ … Read more