ಸ್ವಯಂ ಉದ್ಯೋಗಕ್ಕೆ 15 ಲಕ್ಷ ರೂಪಾಯಿ ಸಾಲ ಸೌಲಭ್ಯ.! 50% ಸಾಲ ಮನ್ನಾ.! ಆಸಕ್ತರು ಅರ್ಜಿ ಸಲ್ಲಿಸಿ.!
ಆತ್ಮನಿರ್ಭರ ಭಾರತ ವನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (MOFPI) ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಾಲುದಾರಿಕೆಯೊಂದಿಗೆ, ಹಾಲಿ ಕಾರ್ಯನಿರ್ವಹಿಸುತ್ತಿರುವ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ವಿಸ್ತರಿಸುವಿಕೆ ಹಾಗೂ ಹೊಸದಾಗಿ ಕಿರು ಆಹಾರ ಸಂಸ್ಕರಣ ಉದ್ಯಮಿ ಆರಂಭಿಸುವವರಿಗೆ ಹಣಕಾಸಿನ ನೆರವು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲವನ್ನು ಒದಗಿಸಲು ನಿರ್ಧರಿಸಿದೆ. ಪ್ರಧಾನ ಮಂತ್ರಿಗಳ ಕೇಂದ್ರ ಪ್ರಾಯೋಜಿತ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PM FEP) ಯೋಜನೆ ಜಾರಿಗೆ ತರಲಾಗಿದೆ. … Read more