BECIL ನಲ್ಲಿ ವಿದ್ಯುತ್ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ ವೇತನ 42,000/-

 

ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟನ್ಸ್ ಇಂಡಿಯಾ ಲಿಮಿಟೆಡ್ (BECIL Recruitments) ಕಂಪನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಬಿದ್ದಿದೆ. 10ನೇ ತರಗತಿ ಉತ್ತೀರ್ಣವಾದವರಿಂದ ಸ್ನಾತಕೋತರ ಪದವಿ ಪಡೆದವರಿಗೂ ಕೂಡ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಅನೇಕ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಸೂಚನೆಯಲ್ಲಿ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಹಾಗಾಗಿ ಈ ಅಂಕಣದಲ್ಲಿ ಅವುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ. ಇಂತಹ ಉಪಯುಕ್ತ ಮಾಹಿತಿಯ ಬಗ್ಗೆ ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಕೂಡ ಹಂಚಿಕೊಂಡು ಅವರಿಗೂ ಈ ಉದ್ಯೋಗ ಮಾಹಿತಿ ತಲುಪುವಂತೆ ಮಾಡಿ.

ನಿಮ್ಮ ಮೇಲೆ ಯಾರದ್ರೂ ಕೇಸ್ ಹಾಕಿದ್ರೆ ಅಥವಾ ನೀವೇ ಬೇರೆ ಅವರ ಮೇಲೆ ಕೇಸ್ ಹಾಕಿ ಇದನ್ನು ಕೋರ್ಟ್ ನಲ್ಲಿ ಮುನ್ನಡೆಸುವುದಕ್ಕೆ ಆರ್ಥಿಕವಾಗಿ ಕಷ್ಟ ಇದ್ರೆ ಪರಿಹಾರ ಏನು‌.?

ಉದ್ಯೋಗ ಸಂಸ್ಥೆಯ ಹೆಸರು:- ಬ್ಯಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ (BECIL).
ಒಟ್ಟು ಹುದ್ದೆಗಳ ಸಂಖ್ಯೆ:- 10
ಉದ್ಯೋಗ ಸ್ಥಳ:- ಬೆಂಗಳೂರು ಮತ್ತು ಕೋಲಾರ

ಹುದ್ದೆಗಳ ವಿವರ:-
● ಪ್ರಾಜೆಕ್ಟ್ ಫೆಲೊ – 1
● ಹಿರಿಯ ಪ್ರಾಜೆಕ್ಟ್ ವಿಜ್ಞಾನಿ – 1
● ಪ್ರಾಜೆಕ್ಟ್ ಅಸಿಸ್ಟೆಂಟ್ ಆಡಳಿತ – 3
● ಪ್ರಾಜೆಕ್ಟ್ ಅಸಿಸ್ಟೆಂಟ್ ಹಣಕಾಸು ಮತ್ತು ಖಾತೆಗಳು – 1 (ಗ್ರೇಡ್ 1)
● ಪ್ರಾಜೆಕ್ಟ್ ಅಸಿಸ್ಟೆಂಟ್ ಹಣಕಾಸು ಮತ್ತು ಖಾತೆಗಳು – 1 (ಗ್ರೇಡ್ 2)
● ವಿದ್ಯುತ್ ಮೇಲ್ವಿಚಾರಕರು – 1
● ಚಾಲಕರು – 2.

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ಉಚಿತ ಲ್ಯಾಪ್ ಟಾಪ್ ವಿತರಣೆಗೆ ಅರ್ಜಿ ಆಹ್ವಾನ.! C.M ಸಿದ್ದರಾಮಯ್ಯ ಅವರಿಂದ ಅಧಿಕೃತ ಘೋಷಣೆ.! ಆಸಕ್ತರು ಅರ್ಜಿ ಸಲ್ಲಿಸಿ.!

ವೇತನ ಶ್ರೇಣಿ:-
ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಗರಿಷ್ಠ 42,000 ವರೆಗೂ ಕೂಡ ಮಾಸಿಕವಾಗಿ ವೇತನ ಪಡೆಯಲಿದ್ದಾರೆ.

ಶೈಕ್ಷಣಿಕ ವಿದ್ಯಾರ್ಹತೆ:-
ಈ ಮೇಲೆ ತಿಳಿಸಿದ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ SSLC, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆ ದಿನಾಂಕ ವಿಸ್ತರಣೆ.! ಇನ್ನು ಎಷ್ಟು ದಿನಗಳವರೆಗೆ ಸಿಗಲಿದೆ ಅವಕಾಶ.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆ:-

● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಗರಿಷ್ಠ ವಯೋಮಿತಿ 35 ವರ್ಷಗಳು
SC / ST ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ.
● OBC ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ.

ಅರ್ಜಿ ಶುಲ್ಕ:-
● ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ ಇ-ರಶೀದಿ ಪಡೆಯಬೇಕು.
● SC / ST ಮತ್ತು EWS ಅಭ್ಯರ್ಥಿಗಳಿಗೆ 531ರೂ.
● ಸಾಮಾನ್ಯ, OBC ಮತ್ತು ಮಹಿಳಾ ಅಭ್ಯರ್ಥಿಗಳಿಗೆ 885ರೂ.

ಗೃಹಲಕ್ಷ್ಮಿ ಯೋಜನೆ ಹಣ ಜಮಾ ದಿನಾಂಕ ಮತ್ತಷ್ಟು ಮುಂದೂಡಿಕೆ. ಈ ದಿನ ಕುಟುಂಬದ ಯಜಮಾನಿ ಖಾತೆಗೆ ಹಣ ವರ್ಗಾವಣೆಯಾಗುವುದು ಪಕ್ಕಾ.!

ಆಯ್ಕೆ ವಿಧಾನ:-
ಆಯಾ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ಲಘು ವಾಹನ ಚಾಲನೆ ಟೆಸ್ಟ್, ದಾಖಲೆಗಳ ಪರಿಶೀಲನೆ, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:-

● ಈ ಮೇಲೆ ತಿಳಿಸುವ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು BECIL ನ ಅಧಿಕೃತ ವೆಬ್ಸೈಟ್ ಗೆ ತೆರಳಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
● ಅರ್ಜಿ ಫಾರಂ ಲಿಂಕ್ ಕ್ಲಿಕ್ ಮಾಡಿ ಮಾಹಿತಿಗಳನ್ನು ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
● ಅರ್ಜಿ ಸಲ್ಲಿಕೆ ಆದ ಬಳಿಕ ಸ್ವೀಕೃತಿ ಪತ್ರವನ್ನು ಪ್ರಿಂಟೌಟ್ ಪಡೆದುಕೊಳ್ಳಬೇಕು.

ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆ.! ಇನ್ಮುಂದೆ RC ಮತ್ತು DL ಗಾಗಿ ಅಲೆದಾಡಬೇಕಿಲ್ಲ. ಮನೆ ಬಾಗಿಲಿದೆ ಪೋಸ್ಟಲ್ ಮೂಲಕ ಬರಲಿದೆ.!

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 17 ಆಗಸ್ಟ್, 2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28 ಆಗಸ್ಟ್, 2023.

Leave a Comment

%d bloggers like this: