Skip to content

Rishi The Power

Just another WordPress site

  • Useful Information
  • Government Schemes
  • Health Tips
  • Job News
  • Law Rights
  • Home
  • About Us
  • Contact Us
  • Privacy Policy
  • Terms and Conditions
  • Toggle search form

ಭಾರತ್, ಇಂಡಿಯನ್, HP ಗ್ಯಾಸ್ ಉಜ್ವಲ ಯೋಜನೆ 2.0 ಮೂಲಕ ಪಡೆಯಲು ಉಚಿತವಾಗಿ ಅರ್ಜಿ ಸಲ್ಲಿಸುವ ವಿಧಾನ.!

Posted on January 15, 2024 By Rishi The Power No Comments on ಭಾರತ್, ಇಂಡಿಯನ್, HP ಗ್ಯಾಸ್ ಉಜ್ವಲ ಯೋಜನೆ 2.0 ಮೂಲಕ ಪಡೆಯಲು ಉಚಿತವಾಗಿ ಅರ್ಜಿ ಸಲ್ಲಿಸುವ ವಿಧಾನ.!

 

WhatsApp Group Join Now
Telegram Group Join Now

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ (Pradana Mantri Ujwala Yojane) ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು (BPL) ಉಚಿತವಾಗಿ ಗ್ಯಾಸ್ ಕನೆಕ್ಷನ್ (Gas Connection) ಪಡೆಯಬಹುದು ಮತ್ತು ಪ್ರತಿ ತಿಂಗಳು ಗ್ಯಾಸ್ ಬುಕಿಂಗ್ ಮೇಲೆ ಸಬ್ಸಿಡಿ (Subsidy) ಪಡೆಯಬಹುದು. ಅದಕ್ಕೆ ಸರ್ಕಾರ ಮನದಂಡಗಳನ್ನು (terms and Conditions) ನಿಗದಿಪಡಿಸಿದ್ದು ಅವುಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು.

ಅಂತೆಯೇ ಪ್ರಧಾನಮಂತ್ರಿ ಉಜ್ವಲ್ ಯೋಜನೆ 2.0 ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಮೊಬೈಲ್ ಮೂಲಕ ಆನ್ಲೈನ್ ನಲ್ಲಿ, ಹತ್ತಿರದ ಸೇವಾ ಸಿಂಧುಗಳಿಗೆ ಹೋಗಿ, ಅಥವಾ ನಿಮ್ಮ ಹತ್ತಿರದ ಏಜೆನ್ಸಿಗಳಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಮೊಬೈಲ್ ಮೂಲಕ ಹೇಗೆ ಸುಲಭವಾಗಿ ಅರ್ಜಿ ಸಲ್ಲಿಸುವುದು ಎನ್ನುವ ವಿಧಾನವನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.

ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ಮಹತ್ವದ ಸುದ್ದಿ.! ಈ ದಿನಾಂಕದಿಂದ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ.!
ಅರ್ಜಿ ಸಲ್ಲಿಸುವ ವಿಧಾನ:-

* ಗೂಗಲ್ ನಲ್ಲಿ Ujwal Yojane ಎಂದು ಸರ್ಚ್ ಮಾಡಿ ಈ ಯೋಜನೆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ನೇರವಾಗಿ PMUY ಅಧಿಕೃತ ವೆಬ್ಸೈಟ್ https://www.pmuy.gov.in/kn/ujjwala2.html ಲಿಂಕ್ ಕ್ಲಿಕ್ ಮಾಡಿ

* ಮುಖಪುಟದಲ್ಲಿ Click here to apply for New Ujjwala 2.0 connection ಎನ್ನುವ ಪೇಜ್ ಕಾಣುತ್ತದೆ ಇಲ್ಲಿ ಭಾಷೆ (language) ಬದಲಾಯಿಸಿಕೊಳ್ಳಲು ಕೂಡ ಅವಕಾಶ ಇದೆ. ಸಾಮಾನ್ಯವಾಗಿ ಇಂಗ್ಲಿಷ್ ಭಾಷೆಯಲ್ಲಿ ಇರುತ್ತದೆ ನಿಮ್ಮ ಆಯ್ದ ಭಾಷೆಗೆ ಕ್ಲಿಕ್ ಮಾಡುವ ಮೂಲಕ ಬದಲಾಯಿಸಿಕೊಳ್ಳಬಹುದು.

ಭಾರತ್ ಗೌರವ ಯೋಜನೆ, ಪ್ರತಿಯೊಬ್ಬರಿಗೂ ಸಿಗಲಿದೆ 5000/- ಈ ರೀತಿ ಅರ್ಜಿ ಹಾಕಿ.!

ಈ ಪುಟದಲ್ಲಿ ಅರ್ಜಿ ಸಲ್ಲಿಸಲು ಇರುವ ಅರ್ಹತಾ ಮಾನದಂಡಗಳನ್ನು ತಿಳಿಸಲಾಗಿರುತ್ತದೆ ನೀವು ಅದನ್ನು ಪೂರೈಸುವವರಾದರೆ ಮುಂದುವರೆಯಿರಿ, ಹಾಗೆಯೇ ಈ ಯೋಜನೆಯ ಪ್ರಯೋಜನ ಪಡೆಯಲು ಏನೆಲ್ಲಾ ದಾಖಲೆಗಳು ಬೇಕು ಎನ್ನುವುದರ ತಿಳಿಸಲಾಗಿರುತ್ತದೆ ಅವುಗಳನ್ನು ಸಿದ್ಧಪಡಿಸಿಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ ಎನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

* ತಕ್ಷಣ ನಿಮಗೆ ಭಾರತದಲ್ಲಿ ಗ್ಯಾಸ್ ಸಂಪರ್ಕ ನೀಡುವ ಕಂಪನಿಗಳಾದ Bharath, Indian, HP ಕಂಪನಿಗಳ ಆಪ್ಷನ್ ಕಾಣುತ್ತದೆ ನಿಮಗೆ ಯಾವ ಕಂಪನಿ ಕನೆಕ್ಷನ್ ಬೇಕು ಅದನ್ನು ಸೆಲೆಕ್ಟ್ ಮಾಡಿ ಕ್ಲಿಕ್ ಮಾಡಿ.
* ಆಗ ನೀವು ಯಾವ ಕಂಪನಿ ಸೆಲೆಕ್ಟ್ ಮಾಡಿದ್ದಿರಾ ಅದರ ವೆಬ್ಸೈಟ್ ಓಪನ್ ಆಗುತ್ತದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 35,000/-

* Type of Connection ಆಪ್ಷನ್ ನಲ್ಲಿ Regular LPG connection or Ujwala 2.0 New connection ಎನ್ನುವ ಆಯ್ಕೆಗಳು ಕಾಣುತ್ತದೆ ಅದರಲ್ಲಿ ಎರಡನೇ ಆಯ್ಕೆಯಾದ Ujjwala 2.0 New Connection ಎನ್ನುವುದನ್ನು ಸೆಲೆಕ್ಟ್ ಮಾಡಿ.
* ನೀಡಿರುವ terms and Conditions ಓದಿಕೊಂಡು Declaration check nox ನಲ್ಲಿ right mark click ಮಾಡಿ,

* ನಂತರ ನಿಮ್ಮ State and District ಸೆಲೆಕ್ಟ್ ಮಾಡಿ showlist ಎನ್ನುವುದರ ಮೇಲೆ ಕ್ಲಿಕ್ ಮಾಡಿ.
* ಆಗ ನಿಮ್ಮ ಜಿಲ್ಲೆಯಲ್ಲಿ ಇರುವ ನೀವು ಆರಿಸಿದ ಎಲ್ಲಾ ಕಂಪನಿಯ ಏಜೆನ್ಸಿಗಳ ಲಿಸ್ಟ್ ಬರುತ್ತದೆ, ಅದರಲ್ಲಿ ನಿಮ್ಮ ಮನೆಗೆ ಸಮೀಪವಾಗಿರುವುದನ್ನು select ಮಾಡಿ, Continue ಮೇಲೆ click ಮಾಡಿ ಅರ್ಜಿ ಸಲ್ಲಿಕೆ ಮುಂದುವರಿಸಬೇಕು. ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿ (Acknowledgement) ಪಡೆದುಕೊಳ್ಳಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್.

* ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಬಹುದು ಆದರೆ ತಿಳಿಯದೆ ಇದ್ದರೆ ಈಗ ನಾವು ಮೇಲೆ ತಿಳಿಸಿದ ದಾಖಲೆ ತೆಗೆದುಕೊಂಡು ಹತ್ತಿರದಲ್ಲಿರುವ ಗ್ಯಾಸ್ ಏಜೆನ್ಸಿಗೆ ಹೋದರೆ ಅಥವಾ ಸೇವಾಕೇಂದ್ರಗಳಿಗೆ ಹಮನಿಮಗೆ ಅರ್ಜಿ ಹಾಕಿ ಕೊಡುತ್ತಾರೆ. ಕೊನೆಯಲ್ಲಿ ತಪ್ಪದೇ ಇ-ಸ್ವೀಕೃತಿ ಪ್ರತಿ ತೆಗೆದುಕೊಂಡು ಬನ್ನಿ. ಶೀಘ್ರದಲ್ಲಿ ನಿಮ್ಮ ಮನೆಗೆ ಉಚಿತವಾಗಿ ಗ್ಯಾಸ್ ಕನೆಕ್ಷನ್ ಸಿಗುತ್ತದೆ ಮತ್ತು ಈ ಉಪಯುಕ್ತ ಮಾಹಿತಿಯನ್ನು ತಪ್ಪದೆ ಇತರರೊಂದಿಗೆ ಶೇರ್ ಮಾಡಿ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
Government Schemes
WhatsApp Group Join Now
Telegram Group Join Now

Post navigation

Previous Post: ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ಮಹತ್ವದ ಸುದ್ದಿ.! ಈ ದಿನಾಂಕದಿಂದ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ.!
Next Post: 10ನೇ ತರಗತಿ ಪಾಸ್ ಆಗಿರುವವರಿಗೆ KSRTC, BMTC ಯಲ್ಲಿ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

Leave a Reply Cancel reply

Your email address will not be published. Required fields are marked *

  • About Us
  • Contact Us
  • Privacy Policy
  • Terms and Conditions

Recent Posts

  • Gruhalakshmi: ಗೃಹಲಕ್ಷ್ಮೀ ಯೋಜನೆ ಹಣ 4000 ರೂಪಾಯಿಗೆ ಏರಿಕೆ.! March 21, 2025
  • Gold ಚಿನ್ನದ ಮೇಲೆ ಸಾಲ ಪಡೆದವರಿಗೆ – RBI ನಿಂದ ಹೊಸ ನಿಯಮ.! March 20, 2025
  • Loan: ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು 5 ಲಕ್ಷ ದಂಡ.! March 20, 2025
  • DOT ದೂರಸಂಪರ್ಕ ಇಲಾಖೆ ನೇಮಕಾತಿ ಟೆಲಿಕಾಂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ February 25, 2025
  • IOCL ನೇಮಕಾತಿ – 457 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ February 25, 2025

Archives

  • March 2025
  • February 2025
  • January 2025
  • August 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022

Copyright © 2025 Rishi The Power.


Developed By Top Digital Marketing & Website Development company in Mysore