BJP ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಜಾರಿ, ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ, ತಿಂಗಳಿಗೆ 2000 ಹಣ ಮಹಿಳೆಯರಿಗೆ B.P.L ಕಾರ್ಡ್ ಇದ್ದವರಿಗೆ ಬಂಪರ್ ಸುದ್ದಿ.

ರಾಜ್ಯದ ಮುಖ್ಯಮಂತ್ರಿಗಳಾಗಿರುವ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಬಜೆಟ್ ಮಂಡನೆ ಮಾಡಲಾಗಿದ್ದು ಇರಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೆ, ಸ್ವಂತ ಜಾಗ ಇಲ್ಲದೆ ಇರುವ ಬಡ ಕುಟುಂಬಗಳಿಗೆ, ಭರ್ಜರಿ ಬಂಪರ್ ಗಿಫ್ಟ್ ನೀಡಿ ದ್ದಾರೆ. ಹಾಗಾದರೆ ನಿಮ್ಮಲ್ಲಿ ಯಾರಾದರೂ ಸ್ವಂತ ಮನೆ ಇಲ್ಲದವರು ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರು ಈ ದಿನ ನಾವು ಹೇಳುವಂತಹ ಪ್ರಯೋಜನಗಳನ್ನು ತಿಳಿದುಕೊಂಡು ನೀವು ಕೂಡ ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ಹಾಗಾದರೆ ಆ ಯೋಜನೆಗಳು ಯಾವವು ಹಾಗೂ ಇದನ್ನು ಹೇಗೆ ನೀವು ಪಡೆದುಕೊಳ್ಳ ಬಹುದು ಎನ್ನುವಂತಹ ಮಾಹಿತಿಯ ಬಗ್ಗೆ ಈ ದಿನ ತಿಳಿದು ಕೊಳ್ಳುತ್ತಾ ಹೋಗೋಣ. ಪ್ರಸಕ್ತ ವರ್ಷದಲ್ಲಿ ರೂ 5000 ಕೋಟಿ ರೂಪಾಯಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ತಿಳಿಸಿದ್ದಾರೆ. ವಿಧಾನ ಸೌಧದಲ್ಲಿ ಶುಕ್ರವಾರ 2023 ಹಾಗೂ 2024ರ ರಾಜ್ಯ ಬಜೆಟ್ ಮಂಡಿಸಿದಂತಹ ಮುಖ್ಯಮಂತ್ರಿಗಳು.

ಎಲ್ಲರಿಗೂ ಸೂರು ಒದಗಿಸಲು ಸರ್ಕಾರ ವಿಶೇಷ ಆದ್ಯತೆ ನೀಡಿದೆ ಬಡವರ ಹಿತಾಸಕ್ತಿ ದೃಷ್ಟಿಯಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ ಎರಡು ವರ್ಷದ ಕೋವಿಡ್ ಸಂಕಷ್ಟದ ನಡುವೆಯೂ 10,173 ಕೋಟಿ ರೂ ಅನುದಾನವನ್ನು ಹಂಚಿಕೆ ಮಾಡಿ ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಿದ್ದ ಲ್ಲದೆ. 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20,000 ಮನೆಗಳನ್ನು ಪೂರ್ಣಗೊಳಿಸಿ. ಫಲಾನುಭವಿಗಳಿಗೆ ಹಸ್ತಾಂತರಿಸ ಲಾಗುವುದು ಈ ಯೋಜನೆಯ ಅಡಿ ಇಚ್ಛೆ ಪಡುವಂತಹ ಮನೆಯನ್ನು ಆನ್ಲೈನ್ ಮೂಲಕವೇ ಫಲಾನುಭವಿಗಳೇ ಆಯ್ಕೆ ಮಾಡಿಕೊಳ್ಳುವ ಪಾರದರ್ಶಕ ವ್ಯವಸ್ಥೆಯನ್ನು ರೂಪಿಸಲಾಗಿದೆ. ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಪ್ರಸಕ್ತ ಸಾಲಿನಲ್ಲಿ 5000 ಕೋಟಿ ರೂಪಾಯಿ ಒದಗಿಸಲಾಗಿದ್ದು ಹಾಗೇನಾದರೂ ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನವನ್ನು ಒದಗಿಸಲಾಗುವುದು ಎಂದಿದ್ದಾರೆ.

ಅತಿವೃಷ್ಟಿ ಯಿಂದಾಗಿ ಸಂಪೂರ್ಣವಾಗಿ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ನೀಡುತ್ತಿರುವಂತಹ ಸಹಾಯ ಧನವನ್ನು ಸರ್ಕಾರ 5 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. ವಿವಿಧ ವರ್ಗಗಳ ಅಡಿ ಕಳೆದ ನಾಲ್ಕು ವರ್ಷಗಳಲ್ಲಿ 3,01,884 ಮನೆಗಳ ಮನೆಗಳ ಪುನರ್ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿತ್ತು ಇದಕ್ಕೆ ಇಲ್ಲಿಯವರೆಗೂ 2627 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಮಾಲೀಕತ್ವದಲ್ಲಿ ಇರುವ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ 1,14 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರವನ್ನು ನೀಡಿದ್ದು ವರ್ಷಾಂತ್ಯದಲ್ಲಿ ಎಲ್ಲಾ 3.36 ಲಕ್ಷ ಕುಟುಂಬಗಳಿಗೂ ಭೂ ಮಾಲಿಕತ್ವದ ಹಕ್ಕನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಗೃಹ ಮಂಡಳಿಯಿಂದ ಅನುಮೋದನೆಯಾಗಿ ನಾನ ಕಾರಣಗಳಿಗೆ ನೆನೆಗುದಿಗೆ ಬಿದ್ದಿದ್ದ 3382 ಎಕರೆ ಪ್ರದೇಶದಲ್ಲಿನ 48 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2000 ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ ಅಂದಾಜು 30,000 ಸ್ವತ್ತುಗಳನ್ನು ಅಭಿವೃದ್ಧಿ ಪಡಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

Leave a Comment

%d bloggers like this: