ಬಹುದಿನದ ನಂತರ ರೋಮ್ಯಾಂಟಿಕ್ ಮೂಡ್ ನಲ್ಲಿ ಕಾಲ ಕಳೆಯುತ್ತಿರುವ ಪ್ರಜ್ವಲ್ & ರಾಗಿಣಿ ದಂಪತಿ ಈ ಕ್ಯೂಟ್ ವಿಡಿಯೋ ನೋಡಿ.
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹಲವು ನಟ ಮತ್ತು ನಟಿಯರು ಪ್ರೀತಿಸಿ ಮದುವೆಯಾಗುತ್ತಾರೆ ಹಾಗೆಯೇ ನಟ ಪ್ರಜ್ವಲ್ ಅವರು ಸಹ ರಾಗಿಣಿ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಹಿರಿಯ ನಟ ದೇವರಾಜ್ ಅವರ ಪುತ್ರ ಪ್ರಜ್ವಲ್ ದೇವರಾಜ್ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಎಲ್ಲರಿಗೂ ಸಹ ಪರಿಚಯ ಇದ್ದಾರೆ, ಹಲವು ಸಿನಿಮಾಗಳನ್ನು ಮಾಡುವ ಮೂಲಕ ಅಭಿಮಾನಿಗಳ ಬಳಗವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಕೂಡ ಮಾಡಿದ್ದಾರೆ ಪ್ರಜ್ವಲ್ ದೇವರಾಜ್ ಅವರ ವೈಯಕ್ತಿಕ ಜೀವನ ನೋಡುವುದಾದರೆ ಇವರು ರಾಗಿಣಿ … Read more