ಹೆಂಡತಿ & ಮಗಳೊಟ್ಟಿಗೆ ದೇವಸ್ಥಾನದಲ್ಲಿ ಕಾಣಿಸಿಕೊಂಡ ಹೆಚ್.ಡಿ ಕುಮಾರಸ್ವಾಮಿ, ಅಪರೂಪದ ವಿಡಿಯೋ

ಸ್ಯಾಂಡಲ್ ವುಡ್ ನ ಸ್ವೀಟಿ ಎಂದು ಖ್ಯಾತಿಯಾಗಿರುವ ರಾಧಿಕಾ ಕುಮಾರಸ್ವಾಮಿ ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಇವರ ಸಿನಿಮಾಗಳನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿದ್ದರು. ಇವರು ನಟಿಸಿ ದಂತಹ ಎಲ್ಲಾ ಸಿನಿಮಾಗಳು ಸಹ ಭರ್ಜರಿ ಕಲೆಕ್ಷನ್ ಮಾಡಿತ್ತು ಎಂದರೆ ತಪ್ಪಾಗಲಾರದು ರಾಧಿಕಾ ಅವರು ಒಳ್ಳೆಯ ನಟನೆಯ ಜೊತೆಗೆ ಉತ್ತಮ ನೃತ್ಯಗಾರರು ಹೌದು ಕಲೆಯನ್ನು ಮೈಗೂಡಿಸಿಕೊಂಡಿರುವಂತಹ ರಾಧಿಕಾ ಅವರು ಆಗಾಗ ಸುದ್ದಿಯಲ್ಲಿ ಇರುತ್ತಾರೆ. ರಾಧಿಕಾ ಅವರು ಮೂಲತಹ ಮಂಗಳೂರಿನವರು … Read more

ಬಿಗ್ ಬಾಸ್ ಮನೆಯಲ್ಲಿ ಜ್ಯೋತಿಷ್ಯ ಪಾಠ, ಅಮೂಲ್ಯ ಅವರ ತುಟಿ ನೋಡಿ ಜ್ಯೋತಿಷ್ಯ ಹೇಳಿದ ಆರ್ಯವರ್ಧನ್ ಗುರೂಜಿ.

ಬಿಗ್ ಬಾಸ್ ಕನ್ನಡ ಸೀಸನ್ 9 ಈ ಒಂದು ಕಾರ್ಯಕ್ರಮ ಜನರಿಗೆ ತುಂಬಾ ನೆಚ್ಚಿನ ಕಾರ್ಯಕ್ರಮವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧಿಗಳು ಆದಂತಹ ಅಭಿಮಾನಿ ಬಳಗವನ್ನು ಸಹ ಒಳಗೊಂಡಿದೆ ಆರ್ಯ ವರ್ಧನ್ ಗುರೂಜಿ ಅವರ ನಡವಳಿಕೆ ಅವರ ಮಾತುಗಳನ್ನು ನಕ್ಕು ನಲಿಸುತ್ತಿದೆ. ನಮ್ಮ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ವಿಚಾರಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುವಂತಹ ಗುರೂಜಿ ನಂಬರ್ ಅಂದರೆ ನಾನು, ನಾನು ಎಂದರೆ ನಂಬರ್ ಎನ್ನುವ ಮೂಲಕ ತುಂಬಾ ಹೈಲೆಟ್ ಆಗಿದ್ದೇನೆ. ಜ್ಯೋತಿಷ್ಯವನ್ನು ನಂಬಿ ಬದುಕುತ್ತಿರುವಂತಹ … Read more

ಕಾಂತಾರ ಸಿನಿಮಾ ನೋಡಿ ಬಾಲಿವುಡ್ ನಟಿ ಶಿಲ್ಪಶೆಟ್ಟಿ ಹೇಳಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ

ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿ ಮಾಡಿದ ಕಾಂತಾರ ಸಿನಿಮಾ ಇದೀಗ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಸಹ ಜನಮನಣೆಯನ್ನು ಪಡೆದುಕೊಳ್ಳುತ್ತಿದೆ. ನಮ್ಮ ಭಾರತೀಯ ಸಿನಿಮಾರಂಗದ ಅನೇಕ ಕಲಾವಿದರು ಈ ಒಂದು ಸಿನಿಮಾವನ್ನು ವೀಕ್ಷಣೆ ಮಾಡಿ ತಮ್ಮ ಅನಿಸಿಕೆಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಧನುಷ್, ಪ್ರಭಾಸ್, ಕೀರ್ತಿ, ಅನುಷ್ಕಾ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಕಲಾವಿದರು ಕಾಂತಾರ ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ ಹಾಗೆಯೇ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ನಟನೆ ನೋಡಿ ಶುಭಕೋರಿದ್ದಾರೆ. ದೊಡ್ಡ … Read more

ನವೆಂಬರ್ 1ಕ್ಕೆ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ವಿತರಣೆ ಅತಿಥಿಯಾಗಿ ಆಗಮಿಸಿದ್ದಾರೆ ಐಶ್ವರ್ಯ ರೈ & ರಜನಿಕಾಂತ್

ನಮ್ಮ ಕನ್ನಡ ಚಿತ್ರರಂಗ ಎಂದೆಂದೂ ಕಂಡಿರದಂತಹ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಲು ಹೊರಟಿದೆ ನಮ್ಮ ನಿಮ್ಮೆಲ್ಲರ ನೆಚ್ಚಿನ ಪುನೀತ್ ರಾಜ್‌ಕುಮಾರ್ ಅವರು ಮರಣೋತ್ತರದ ನಂತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ಒಂದು ವಿಷಯವೂ ನಮ್ಮ ಕರ್ನಾಟಕ ಜನತೆಗೆ ಒಂದು ಹೆಮ್ಮೆಯ ವಿಷಯ ಅಪ್ಪು ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲದೇ ಇತರ ರಾಜ್ಯಗಳು ಮತ್ತು ಇತರ ದೇಶಗಳಲ್ಲಿಯೂ ಸಹ ಸಾಕಷ್ಟು ಅಭಿಮಾನಿಗಳು ಇದ್ದಾರೆ. ನಮ್ಮ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎನ್ನುವಂತಹ ದೃಷ್ಟಿಕೋನದಿಂದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು … Read more

ರವಿಚಂದ್ರನ್ ಕಷ್ಟ ನೋಡಿ ಡಿ ಬಾಸ್ ಮಾಡಿದ ಸಹಾಸವೇನು ಗೊತ್ತ. ನಿಜಕ್ಕೂ ಗ್ರೇಟ್ ಅಂತಿರಾ.

ಒಂದು ಕಾಲದಲ್ಲಿ ರವಿಚಂದ್ರನ್ ಅವರ ಸಿನಿಮಾಗಳು ಕನ್ನಡ ಚಿತ್ರರಂಗವೇ ಹಿಂತಿರುಗಿ ನೋಡುವಂತಹ ಅಂತಹ ಹಿಟ್ ಸಿನಿಮಾಗಳನ್ನು ನೀಡಿದಂತಹ ರವಿಚಂದ್ರನ್ ಇತ್ತೀಚೆಗೆ ಇವರ ನಟನೆಯ ಸಿನಿಮಾಗಳು ಸೋಲುತ್ತಿವೆ, ಅವರು ಮನೆಯನ್ನು ಬದಲಾಯಿಸಿದ್ದಾರೆ. ಜೀ ಕನ್ನಡ ವಾಹಿನಿಯ ಕಾರ್ಯಕ್ರಮ ಒಂದರಲ್ಲಿ ತಿಳಿಸಿದ್ದಾರೆ. ಕಾಮಿಡಿ ಕಿಲಾಡಿಗಳು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸರಿಗಮಪ ಮಹಾಸಂಚಿಕೆಯಲ್ಲಿ ರವಿಚಂದ್ರನ್ ಅವರು ಭಾವುಕರಾಗಿ ಸಿನಿಮಾ ಮಾಡಿ ಹಣ ಕಳೆದುಕೊಂಡ ಬಗ್ಗೆ, ಸಿನಿಮಾಗಳು ಸೋಲುತ್ತಿರುವ ಬಗ್ಗೆ, ಮನೆ ಬದಲಾಯಿಸಿದ ಬಗ್ಗೆ ಮಾತನಾಡಿದ್ದಾರೆ. ಪ್ರೇಮಲೋಕ, ರಣಧೀರ ಸಿನಿಮಾಗಳು ನಮ್ಮನ್ನು ಎಲ್ಲೋ … Read more

ನಟಿ ಅಮೂಲ್ಯ ಅವರ ಅವಳಿ ಮಕ್ಕಳ ಕ್ಯೂಟ್ ವಿಡಿಯೋ.

ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು ಚೆಲುವಿನ ಚಿತ್ತಾರದ ಮೂಲಕ ನಾಯಕಿಯಾದ ಅವರು, ಅದರಲ್ಲಿನ ಪಾತ್ರಕ್ಕೆ ಅಪಾರ ಜನಪ್ರಿಯತೆ ಗಳಿಸಿದರು. ಸಣ್ಣ ವಯಸ್ಸಿನಲ್ಲಿಯೇ ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಅವರದ್ದು. ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಕೃಷ್ಣ ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದ್ದಾರೆ. ನಾನು ನನ್ನ ಕನಸು ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್ ರೈ ಜತೆ ತೆರೆಹಂಚಿಕೊಂಡು ಅಪಾರ ಮೆಚ್ಚುಗೆ ಗಳಿಸಿದರು. ಚಿತ್ರರಂಗದಲ್ಲಿ ಬೇಡಿಕೆ ಇರುವ ನಟಿಯಾಗಿ … Read more

ಮೊನ್ನೆಯಷ್ಟೇ ಮದುವೆಯಾದ ಕಮಲಿ ಸೀರಿಯಲ್ ಅನಿಕಾ & ಶಂಭು ಜಾಲಿಮೂಡ್ ನಲ್ಲಿ ಹೇಗೆ ಕಾಲಕಳೆಯುತ್ತಿದ್ದಾರೆ ಈ ವಿಡಿಯೋ ನೋಡಿ

ಪ್ರೀತಿಸಿ ಮದುವೆಯಾದ ಹಲವಾರು ಕಲಾವಿದರ ಪೈಕಿ ಇದೀಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಾ ಇರುವಂತಹ ಕಮಲಿ ಧಾರಾವಾಹಿಯ ಶಂಬು ಮತ್ತು ಅನಿಕ ಇಬ್ಬರು ಸಹ ನಟರು ಸಹ ಈ ಒಂದು ಲಿಸ್ಟ್ ನಲ್ಲಿ ಸೇರ್ಪಡೆಯಾಗಿದ್ದಾರೆ ಹೌದು ಕಮಲಿ ಧಾರಾವಾಹಿಯ ಈ ಜೋಡಿ ಕೂಡ ರಿಯಲ್‌ ಲೈಫ್‌ನಲ್ಲಿ ಜೋಡಿಯಾಗಿದ್ದಾರೆ. ಜೀ ಕನ್ನಡ ವೀಕ್ಷಕರಿಗೆ ಧಾರಾವಾಹಿ ಗೊತ್ತೇ ಇರುತ್ತದೆ. ಈ ಧಾರಾವಾಹಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ ಹಳ್ಳಿಯಿಂದ ಓದಲು ನಗರಕ್ಕೆ ಬರುವ ಕಮಲಿ ಎಂಬ ಮುಗ್ಧ ಹೆಣ್ಣುಮಗಳು ಸಿಟಿಯಲ್ಲಿ ಏನೆಲ್ಲಾ … Read more

ಅಪ್ಪು ಬೀಚ್ ನಲ್ಲಿ ಮಾಡಿದ ಬ್ಯಾಕ್ ಫ್ಲಿಪ್ ಸ್ಟಂಟ್ ನೋಡಿ ಹೇಗಿದೆ, ವಿಡಿಯೋ ನಿಜಕ್ಕೂ ರೋಮಾಂಚಕಾರಿ.

ನಟ ಪುನೀತ್ ರಾಜಕುಮಾರ್ ಅವರನ್ನು ಮಿಸ್ಟರ್ ಪರ್ಫೆಕ್ಟ್ ಎಂದೇ ಹೇಳಬಹುದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ನಮ್ಮ ದೇಹಕ್ಕೆ ವ್ಯಾಯಾಮ ಎಷ್ಟು ಮುಖ್ಯ ಎಂದು ಅವರು ವಿಡಿಯೋಗಳ ಮೂಲಕ ತಿಳಿಸುತ್ತಿದ್ದರು ನಟ ಪುನೀತ್ ರಾಜ್‌ಕುಮಾರ್ ಅವರು ಫಿಟ್‌ನೆಸ್‌ಗೆ ಸಾಕಷ್ಟು ಗಮನ ಸೆಳೆದಿದ್ದಾರೆ. ಪ್ರತಿದಿನ ವರ್ಕೌಟ್ ಮಾಡುವುದನ್ನು ಅವರು ತಪ್ಪಿಸುತ್ತಾ ಇರಲಿಲ್ಲ ಆಗಾಗ ತಮ್ಮ ವರ್ಕೌಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಮೂಲಕ ಇತರರಿಗೂ ಸ್ಫೂರ್ತಿ ತುಂಬುತ್ತಿದ್ದರು. ಅವರ … Read more

62 ವರ್ಷದ ತೆಲಗು ನಟ ಬಾಲಯ್ಯಗೆ 26 ವರ್ಷದ ನಟಿ ರಶ್ಮಿಕಾ ಮೇಲೆ ಈಗಾಲೂ ಕ್ರಾಶ್ ಅಂತೇ.

ಚಿತ್ರರಂಗ ಎನ್ನುವಂತಹದ್ದು ಸಮುದ್ರ ಇದ್ದ ಹಾಗೆ ಇಲ್ಲಿ ಹಲವು ನಟ ನಟಿಯರು ಬಂದು ಯಶಸ್ಸು ಕಾಣದೆ ಹಿಂದೆ ಸರಿದು ಉಂಟು ಆದರೆ ಅನೇಕ ಜನರು ಈ ಒಂದು ಚಿತ್ರರಂಗಕ್ಕೆ ಬಂದು ಯಶಸ್ಸನ್ನು ಕಂಡು ಹಿಂತಿರುಗದ್ದೆ ನೋಡದ ಹಾಗೆ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ ಇದೇ ಸಾಲಿನಲ್ಲಿ ನಟಿ ರಶ್ಮಿಕಾ ಅವರು ಸಹ ಬರುತ್ತಾರೆ ಎಂದೇ ಹೇಳಬಹುದು. ಟಾಲಿವುಡ್, ಬಾಲಿವುಡ್ ನಲ್ಲಿ ಬ್ಯೂಸಿ ಆಗಿರುವ ನಟಿ ರಶ್ಮಿಕಾ ಅವರಿಗೆ ದೊಡ್ಡ ಅಭಿಮಾನಿ ಬಳಗವೇ ಇದೆ ಕೇವಲ ಪ್ರೇಕ್ಷಕರನ್ನು ಮಾತ್ರ ತನ್ನತ್ತ ಸೆಳೆಯದೆ … Read more

ಅಮೂಲ್ಯ ತುಟಿ ನೋಡಿ ಜ್ಯೋತಿಷ್ಯ ಹೇಳಿದ ಆರ್ಯ ವರ್ಧನ್ ಗುರೂಜಿ.

ಬಿಗ್ ಬಾಸ್ ಕನ್ನಡ ಸೀಸನ್ 9 ಈ ಒಂದು ಕಾರ್ಯಕ್ರಮ ತುಂಬಾ ಜನರಿಗೆ ನೆಚ್ಚಿನ ಕಾರ್ಯಕ್ರಮವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧಿಗಳು ತಮ್ಮದೇ ಆದಂತಹ ಅಭಿಮಾನಿ ಬಳಗವನ್ನು ಸಹ ಒಳಗೊಂಡಿದ್ದಾರೆ ಅದರಲ್ಲಿ ಆರ್ಯ ವರ್ಧನ್ ಗುರೂಜಿ ಅವರ ನಡವಳಿಕೆ ಅವರ ಮಾತು ಪ್ರೇಕ್ಷಕರನ್ನು ನಕ್ಕು ನಲಿಸುತ್ತಿದೆ. ನಮ್ಮ ಬಿಗ್ ಬಾಸ್ ಮನೆಯಲ್ಲಿ ಒಂದಲ್ಲ ಒಂದು ವಿಚಾರಕ್ಕಾಗಿ ಯಾವಾಗಲೂ ಸುದ್ದಿಯಲ್ಲಿರುವಂತಹ ಗುರೂಜಿ ನಂಬರ್ ಅಂದರೆ ನಾನು, ನಾನು ಎಂದರೆ ನಂಬರ್ ಎನ್ನುವ ಮೂಲಕ ತುಂಬಾ ಹೈಲೆಟ್ ಆಗಿದ್ದಾರೆ. … Read more