ಗೃಹಲಕ್ಷ್ಮಿ ಯೋಜನೆ ಹಣ ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್, ಇನ್ಮುಂದೆ 2000 ಅಲ್ಲ 4000 ಹಣ ನೀಡಲು ನಿರ್ಧರಿಸಿರುವ ಸರ್ಕಾರ, ತಪ್ಪದೇ ಈ ಕೆಲಸ ಮಾಡಿ.!
ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವು (Congress Government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮೂಲಕ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿ (Ration Card) ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯರು ಸರ್ಕಾರದಿಂದ ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ರೂ.2,000 ಸಹಾಯಧನವನ್ನು ಪಡೆಯುತ್ತಿದ್ದಾರೆ. ಇದುವರೆಗೂ ಕರ್ನಾಟಕ ರಾಜ್ಯದ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು 90% ಮಹಿಳೆಯರು ಪ್ರತಿ ಹಣವನ್ನು ಕೂಡ ಪಡೆದಿದ್ದಾರೆ. … Read more