ಮನೆ ಇಲ್ಲದವರಿಗೆ & ಬಾಡಿಗೆ ಮನೆಯಲ್ಲಿ ಇರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ವಸತಿ ಯೋಜನೆ.!
ಮನೆ ಎನ್ನುವುದು ಮನುಷ್ಯನಿಗೆ ಮೂಲಭೂತ ಅವಶ್ಯಕತೆ. ಮನುಷ್ಯನಿಗೆ ಆರೋಗ್ಯ ಹಾಗೂ ರಕ್ಷಣೆ ಇರಬೇಕು ಎಂದರೆ ಆತನಿಗೊಂದು ಆಸರೆ ಅವಶ್ಯಕತೆ ಇದ್ದೇ ಇರುತ್ತದೆ. ಹಾಗಾಗಿ ಪ್ರತಿಯೊಂದು ಕುಟುಂಬಕ್ಕೂ ಸೂರು ಒದಗಿಸಿಕೊಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆ ರೂಪಿಸಿ ನೆರವಾಗುತ್ತಿವೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರವು ಬಸವ ವಸತಿ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ಮಂಜೂರು ಮಾಡಿ ಸುದ್ದಿಯಾಗಿತ್ತು. ಈಗ ಮತ್ತೊಮ್ಮೆ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಜನರಿಗಾಗಿ ರಾಜೀವ್ ಗಾಂಧಿ … Read more