ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ, ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ ಇಲ್ಲಿದೆ ನೋಡಿ.!
2023-24 ನೇ ಸಾಲಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (Department of Industry and Commerce) ಗ್ರಾಮೀಣ ಕೈಗಾರಿಕೆಗಳು (ಖಾದಿ ಮತ್ತು ಗ್ರಾಮೋದ್ಯೋಗ) ಜಿಲ್ಲಾ ಪಂಚಾಯತ್ ವತಿಯಿಂದ ವೃತ್ತಿಪರ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ (Free toolkit Scheme) ವಿದ್ಯುತ್ ಚಾಲಿತ ಹೊಲಿಗೆ ತಂತ್ರ ಮತ್ತು ಮರಗೆಲಸ, ಗಾರೆಕೆಲಸ ಹಾಗೂ ಕ್ಷೌರಿಕ ಮತ್ತು ಧೋಬಿ ಉಪಕರಣಗಳನ್ನು ಪಡೆಯಬಹುದು. ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಮತ್ತು ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇದಕ್ಕಾಗಿ ಅರ್ಜಿ ಆಹ್ವಾನ … Read more