ಶಾಲಾ ಕಾಲೇಜು ಮಕ್ಕಳಿಗೆ ಬಂಪರ್ ಸುದ್ದಿ.! ಪೋಷಕರು ತಪ್ಪದೆ ಈ ಸುದ್ದಿ ನೋಡಿ.!
ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ಪಡೆಯುವ ಮೂಲಕ ಸರ್ಕಾರ ರಚಿಸಿದೆ. ಮಾನ್ಯ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಏರಿದ್ದಾರೆ ಮತ್ತು ತಮ್ಮ ಸಚಿವ ಸಂಪುಟವನ್ನು ಕೂಡ ವಿಸ್ತರಿಸಿದ್ದಾರೆ. ಇದೀಗ ಕಾಂಗ್ರೆಸ್ ಸರ್ಕಾರಕ್ಕೆ ಚುನಾವಣಾ ಪ್ರಚಾರದ ವೇಳೆ ಕೊಟ್ಟಿದ್ದ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರಲು ಸಮಯ. ಯಾವ ಬೆಲೆಯನ್ನಾದರೂ ತೆತ್ತು ಕಡ್ಡಾಯವಾಗಿ ಐದಕ್ಕೆ ಐದು ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ತಾತ್ವಿಕ ಆದೇಶ ಪತ್ರವೂ ಕೂಡ … Read more