ಕಾಂಗ್ರೆಸ್ ಭರ್ಜರಿ ಗೆಲುವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಗಳು ಇಂದಿನಿಂದ ಜಾರಿ, ಮಹಿಳೆಯರಿಗೆ ಸಿಗಲಿದೆ ಅನೇಕ ಅನುಕೂಲ..!
ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿದೆ. ಆಡಳಿತಾರೂಢ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್ ಗ್ಯಾರಂಟಿಗಳು ಚುನಾವಣೆಯಲ್ಲಿ ಸಖತ್ ವರ್ಕ್ ಆಗಿರುವ ರೀತಿ ಕಾಣುತ್ತಿವೆ. ಮೊದಲ ಕ್ಯಾಬಿನೆಟ್‌ನಲ್ಲಿಯೇ ಕಾಂಗ್ರೆಸ್ ತನ್ನೆಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುವ ಭರವಸೆಯನ್ನು ನೀಡಿತ್ತು. ಪ್ರಮುಖವಾಗಿ ಉಚಿತ ವಿದ್ಯುತ್, ಗೃಹಿಣಿಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಭರವಸೆ ಜನರನ್ನು ತಲುಪಿದ್ದು, ಜನರಿಂದ ಭರ್ಜರಿ ಬೆಂಬಲ ವ್ಯಕ್ತವಾಗಿದೆ. 5 ಗ್ಯಾರಂಟಿ ಯೋಜನೆಗಳು ಯಾವುವು? • 200 ಯೂನಿಟ್ ವಿದ್ಯುತ್ ಉಚಿತ. • ಮಹಿಳೆಯರಿಗೆ … Read more