ಪ್ರಧಾನ ಮಂತ್ರಿ ಶ್ರಮ ಯೋಗಿ ಮಂಧನ್ 3000 ರೂಪಾಯಿ ಪ್ರತಿ ತಿಂಗಳು ಪಿಂಚಣಿ ಬರುತ್ತೆ ಎಲ್ಲರೂ ಮಾಡಿಸಬಹುದು. ಈಗಾಲೇ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ಹಣ ಪಡೆಯಿರಿ.
ನಮ್ಮ ಭಾರತವು ದೊಡ್ಡ ಜನಸಂಖ್ಯೆಯನ್ನು ಹೊಂದಿದ್ದು ಅನೇಕ ಜನ ಕೂಲಿ ಕೆಲಸವನ್ನು ಮಾಡುವುದರ ಮೂಲಕ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಕಾರ್ಮಿಕರಿ ಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳು ಯಾವುದೇ ರೀತಿಯ ತೊಂದರೆಗಳನ್ನು ಅನುಭವಿಸಬೇಕಾಗಿಲ್ಲ ಎನ್ನುವುದು ಈ ಯೋಜನೆಗಳ ಉದ್ದೇಶವಾಗಿದೆ. ಅದರಂತೆ 60 ವರ್ಷದವರೆಗೆ ಕೂಲಿ ಕಾರ್ಮಿಕರು ದಿನಗೂಲಿ ಕೆಲಸ ಮಾಡುವುದರಿಂದ ತಮ್ಮ ವೆಚ್ಚವನ್ನು ಭರಿಸಿಕೊಳ್ಳುತ್ತಾರೆ. ಆದರೆ ಅವರಿಗೆ 60 ವರ್ಷ ವಯಸ್ಸಾದ ನಂತರ ತಮ್ಮ ವೃದ್ಧಾಪ್ಯದ … Read more