ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

  ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾ ಗಿದ್ದು ಅಂದರೆ ಎಸ್ ಡಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾದರೆ ಈ ಒಂದು ಹುದ್ದೆಯನ್ನು ಎಲ್ಲಿ ಆಹ್ವಾನ ಮಾಡಿದ್ದಾರೆ ಹಾಗೂ ಅರ್ಜಿಯನ್ನು ಹಾಕಬೇಕು ಎಂದರೆ ಯಾವ ರೀತಿಯ ಕೆಲವೊಂದು ನಿಯಮಗಳನ್ನು ನಾವು ಅನುಸರಿಸಬೇಕು ಯಾರೆಲ್ಲ ಈ ಅರ್ಜಿಯನ್ನು ಹಾಕಬಹುದು, ಯಾವುದೆಲ್ಲ ಅರ್ಹತೆ ಹೊಂದಿರಬೇಕು. ಹಾಗೂ ಯಾವ ಒಂದು ವಿಧಾನದಲ್ಲಿ ನಾವು ಅರ್ಜಿಯನ್ನು ಹೇಗೆ ಸಲ್ಲಿಸಬೇಕು. ಹಾಗೂ ಅರ್ಜಿ ಹಾಕುವುದಕ್ಕೆ ಪ್ರಾರಂಭ ದಿನಾಂಕ ಯಾವುದು, … Read more

50,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ, 10th ಪಾಸ್ ಆಗಿದ್ರೆ ಸಾಕು.! ಆಸಕ್ತರು ತಪ್ಪದೆ ಅರ್ಜಿ ಸಲ್ಲಿಸಿ.!

  ಕೇಂದ್ರ ಸಿಬ್ಬಂದಿ ಆಯೋಗವು(SSC) ಪ್ರತಿ ವರ್ಷವೂ ಕೂಡ ಕೇಂದ್ರ ಸರ್ಕಾರದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತದೆ. ಈ ವರ್ಷ ಅದೇ ರೀತಿ ಸರ್ಕಾರದ ವಿವಿಧ ಇಲಾಖೆ ಹಾಗೂ ನಿಗಮಗಳಲ್ಲಿ ಬೇಡಿಕೆ ಇರುವ 50,000 ಹೆಚ್ಚು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು (Police Constable recruitment) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ಆಯ್ಕೆಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆ ತಿಳಿಸಿರುವ ಮಾನದಂಡಗಳನ್ನು ಪೂರೈಸಬೇಕು ಮತ್ತು ಅರ್ಜಿ ಸಲ್ಲಿಸಿ ಪರೀಕ್ಷೆಗಳಲ್ಲಿ ಎದುರಿಸಿ ಉದ್ಯೋಗ … Read more

ಕರ್ನಾಟಕ ರಾಜ್ಯ ಆಡಳಿತ ಮಂಡಳಿ ನೇಮಕಾತಿ, SSLC ಆಗಿದ್ದರೂ ಸಾಕು ಕೂಡಲೇ ಅರ್ಜಿ ಸಲ್ಲಿಸಿ.!

  ನ್ಯಾಯಾಲಯಗಳನ್ನು ನ್ಯಾಯದೇಗುಲ ಎಂದು ಕರೆಯಲಾಗುತ್ತದೆ. ಇಂತಹ ಜಾಗಗಳಲ್ಲಿ ಉದ್ಯೋಗ ಮಾಡಬೇಕು ಎನ್ನುವುದು ಹಲವರ ಇಚ್ಛೆ. ಕೋರ್ಟ್ ನಲ್ಲಿ ನ್ಯಾಯಾಧೀಶರು, ನ್ಯಾಯವಾದಿ ಮಾತ್ರವಲ್ಲದೆ ಇನ್ನು ಅನೇಕ ಸಿಬ್ಬಂದಿಗಳಿಗೆ ಉದ್ಯೋಗವಕಾಶ ಇರುತ್ತದೆ. ಅತಿ ಕಡಿಮೆ ವಿದ್ಯಾಭ್ಯಾಸ ಹೊಂದಿದವರು ಕೂಡ ಹುದ್ದೆ ಮಾಡಲು ಅವಕಾಶ ಇದೆ. ಈ ರೀತಿ ನ್ಯಾಯಾಂಗದ ಒಂದು ಭಾಗವಾಗಿ ಕೆಲಸ ಮಾಡಬೇಕು ಎಂದು ಬಯಸುವವರಿಗೆ ಕರ್ನಾಟಕ ರಾಜ್ಯ ಆಡಳಿತ ಮಂಡಳಿ ಕಡೆಯಿಂದ ಸಿಹಿ ವಿಚಾರ ಇದೆ. ನ್ಯಾಯಾಂಗ ಮಂಡಳಿಯಲ್ಲಿ ಖಾಲಿ ಇರುವ ಬೆರಳಚ್ಚುಗಾರರ ಹುದ್ದೆಗಳಿಗೆ ಸೂಕ್ತ … Read more

ಕರ್ನಾಟಕ ಗ್ರಾಮ ಪಂಚಾಯಿತಿಯಲ್ಲಿ ಹೊಸ ಹುದ್ದೆಗಳ ನೇಮಕಾತಿ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

  ರಾಜ್ಯದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಇಲ್ಲೊಂದು ವಿಶೇಷವಾದ ಪ್ರಕಟಣೆ ಇದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ ಮಾಡುವಂತಹ ಹುದ್ದೆಗಳು ಖಾಲಿ ಇದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಬಹುದು. ಜಿಲ್ಲಾ ಪಂಚಾಯತ್ ಬಾಗಲಕೋಟೆ (Zilla panchayath recruitment, Bagalkot – 2023) ವತಿಯಿಂದ ಈ ಹುದ್ದೆಗಳ ಕುರಿತಾದ ಅಧಿಸೂಚನೆ ಹೊರ ಬಿದ್ದಿದ್ದು ಹುದ್ದೆಗಳ ವಿವರ, ಉದ್ಯೋಗ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ವಿದ್ಯಾಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ಅರ್ಜಿ … Read more

ಅಕ್ಟೋಬರ್ ತಿಂಗಳಲ್ಲಿ ಕರೆಯಲಾದ ಸರ್ಕಾರಿ ಹುದ್ದೆಗಳು, 10ನೇ ತರಗತಿ ಆದವರಿಗೂ ಇದೆ ಅವಕಾಶ, ತಪ್ಪದೇ ಅರ್ಜಿ ಸಲ್ಲಿಸಿ.!

ರಾಜ್ಯದಲ್ಲಿ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೂ ಅಖ್ಟೋಬರ್ ತಿಂಗಳಿನಲ್ಲಿ ಸಾಕಷ್ಟು ಅವಕಾಶಗಳಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಗ್ರಾಮ ಪಂಚಾಯಿತಿ ಸೇರಿದಂತೆ ರಾಜ್ಯದ ಹಲವು ಇಲಾಖೆ ಹಾಗೂ ನಿಗಮಗಳಲ್ಲಿ ಉದ್ಯೋಗ ಅವಕಾಶಗಳಿದ್ದು ಅರ್ಹತೆ ಇಲ್ಲ ಆಸಕ್ತರು ಪ್ರಯತ್ನಿಸಿ ಹುದ್ದೆ ಪಡೆದುಕೊಳ್ಳಬಹುದು. ಅಕ್ಟೋಬರ್ ತಿಂಗಳಿನಲ್ಲಿ ಅಧಿಸೂಚನೆ ಹೊರಬಿದ್ದಿರುವ ಉದ್ಯೋಗ ಮಾಹಿತಿಯ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ತಿಳಿಸುತ್ತಿದ್ದೇವೆ. 1. ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಕ್ಕೆ ಅನುಷ್ಠಾನಕ್ಕೆ ತರುವ ಸಲುವಾಗಿ … Read more

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಹಿಳೆಯರಿಗೆ ಹಾಗೂ ಮಕ್ಕಳಿಗಾಗಿ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ರೂಪಿಸಲಾಗಿದೆ. ಸಮಾಜವನ್ನು ಕಟ್ಟುವಲ್ಲಿ ಮಹಿಳೆಯರ ಪಾತ್ರ ಹಾಗೂ ಮಕ್ಕಳ ಬಗ್ಗೆ ಅಪಾರವಾದ ಕಾಳಜಿ ಹೊಂದಿರುವ ಇಲಾಖೆಯು ಸರ್ಕಾರದ ಸಹಯೋಗದಿಂದ ಕರ್ನಾಟಕದ ಕಡೆ ಹಳ್ಳಿಯ ಭಾಗದ ವರೆಗೂ ಸರ್ಕಾರದ ನೆರವನ್ನು ತಲುಪಿಸುವ ಜವಾಬ್ದಾರಿ ಹೊತ್ತಿದೆ. ಇಂತಹ ಇಲಾಖೆಯ ಭಾಗವಾಗಿ ಕೆಲಸ ಮಾಡಲು ಇಚ್ಛಿಸುವ ಕರ್ನಾಟಕದ ಅಭ್ಯರ್ಥಿಗಳಿಗೆ ಈಗ ಒಂದು ಒಳ್ಳೆಯ ಅವಕಾಶ ಸಿಗುತ್ತಿದೆ. ರಾಷ್ಟ್ರೀಯ ಪೋಷಣ್​ ಅಭಿಯಾನ … Read more

ಕನ್ನಡ ಬಂದರೆ ಸಾಕು ನಿಮ್ಮ ಊರಿನ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಅವಕಾಶ, ತಪ್ಪದೇ ಅರ್ಜಿ ಸಲ್ಲಿಸಿ.!

ಪ್ರತಿಯೊಬ್ಬರಿಗೂ ಕೂಡ ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಮಾಡಬೇಕು ಎಂದು ಆಸೆ ಇರುತ್ತದೆ. ಜೊತೆಗೆ ಗ್ರಾಮೀಣ ಭಾಗದಲ್ಲಿರುವವರು ಬೇರೆ ಉದ್ಯೋಗಗಳನ್ನು ಮಾಡಲು ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಎಂದು ಹಿಂದೇಟು ಹಾಕುತ್ತಾರೆ. ಇವರಿಗೆಲ್ಲಾ ಒಂದು ಉತ್ತಮವಾದ ಅವಕಾಶ ಇದೆ. ಕನ್ನಡ ಭಾಷೆ ಚೆನ್ನಾಗಿ ಗೊತ್ತಿದ್ದರೆ, ಕಡಿಮೆ ವಿದ್ಯಾಭ್ಯಾಸ ಹೊಂದಿದ್ದರೂ ಕೂಡ ಗ್ರಾಮೀಣ ಭಾಗದಲ್ಲಿ ಇದ್ದುಕೊಂಡು ಕೆಲಸ ಮಾಡುವ ಅವಕಾಶ ಸಿಗುತ್ತಿದೆ. ಆಫ್‌ಲೈನ್ ನಲ್ಲಿ ನೇರವಾಗಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಯಾವ ಹುದ್ದೆ? … Read more

ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ, S.S.L.C ಆಗಿದ್ದರೂ ಸಾಕು ಅರ್ಜಿ ಸಲ್ಲಿಸಿ.!

  ಅರಣ್ಯ ಇಲಾಖೆಯಲ್ಲಿ (Forest department) ಉದ್ಯೋಗ ಮಾಡುವುದು ಬಹಳ ಸಂತೋಷ ತರುವ ವಿಷಯವಾಗಿದೆ. ಹೀಗಾಗಿ ಅನೇಕರು ಈ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದು ಆಸೆ ಪಡುತ್ತಾರೆ. ಈ ಭೂಮಿ ಮೇಲಿರುವ ಅತ್ಯಮೂಲ್ಯ ಸಂಪನ್ಮೂಲವಾದ ಅರಣ್ಯಗಳ ರಕ್ಷಣೆಯ ಕುರಿತಾದ ಹುದ್ದೆಗಳಿಗೆ ನೇಮಕವಾಗಿ ಸರ್ಕಾರದ ಪರವಾಗಿ ಕಾರ್ಯ ನಿರ್ವಹಿಸುವುದು ಒಂದು ಹೆಮ್ಮೆಯ ವಿಷಯ. ನೀವು ಕೂಡ ಈ ರೀತಿ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದರೆ ಅಥವಾ ನಿಮಗೆ ಸರ್ಕಾರಿ ಹುದ್ದೆ ಹೊಂದಬೇಕು ಎನ್ನುವ ಇಚ್ಛೆ … Read more

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ, 10ನೇ ತರಗತಿ ಆಗಿದ್ರೆ ಸಾಕು ಅರ್ಜಿ ಸಲ್ಲಿಸಬಹುದು.!

ಕರ್ನಾಟಕ ರಾಜ್ಯದ (Karnataka State) ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ (Government job aspirants) ಕರ್ನಾಟಕ ಸರ್ಕಾರದ ವತಿಯಿಂದ ಗುಡ್ ನ್ಯೂಸ್ (Good news) ಇದೆ. ಈ ರೀತಿ ಸರ್ಕಾರಿ ಹುದ್ದೆಗಳನ್ನು ಪಡೆಯಲು ಪದವಿ ಪಡೆದಿರಬೇಕು ಅಥವಾ ಇನ್ಯಾವುದೇ ತರಬೇತಿ ಪಡೆದಿರಬೇಕು ಕಡಿಮೆ ವಿದ್ಯಾಭ್ಯಾಸ ಹೊಂದಿದವರಿಗೆ ಸರ್ಕಾರಿ ಉದ್ಯೋಗಗಳು ಸಿಗುವುದಿಲ್ಲ ಎನ್ನುವುದು ತಪ್ಪು ಕಲ್ಪನೆ. ಯಾಕೆಂದರೆ ಕರ್ನಾಟಕ ಸರ್ಕಾರವು ಕಡಿಮೆ ವಿದ್ಯಾಭ್ಯಾಸ ಮಾಡಿದವರಿಗೂ ಕೂಡ ಸರ್ಕಾರಿ ಹುದ್ದೆಗಳನ್ನು ಪಡೆಯಲು ಹಲವು ಅವಕಾಶ ನೀಡುತ್ತಿದೆ. ಅವುಗಳ ಸರಿಯಾದ ಮಾಹಿತಿ … Read more

IDBI ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಪದವಿ ಆಗಿರುವವರು ಈ ಕೂಡಲೇ ಅರ್ಜಿ ಸಲ್ಲಿಸಿ ವೇತನ 65,000/-

  ಇತ್ತೀಚಿಗೆ ಯುವ ಜನತೆ ಬ್ಯಾಂಕಿಂಗ್ ಸೆಕ್ಟರ್ ನಲ್ಲಿ ಉದ್ಯೋಗ ಮಾಡಲು ಬಯಸುತ್ತಿದ್ದಾರೆ. ಇದಕ್ಕೆ ಅತಿ ದೊಡ್ಡ ಸ್ಪರ್ಧೆ ಇದ್ದರೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಈ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಲು ವರ್ಷಗಟ್ಟಲೇ ಅಭ್ಯಾಸದಲ್ಲಿ ತಲ್ಲೀನರಾಗಿರುತ್ತಾರೆ. ಪದವಿ ಮುಗಿಸುವ ಅನೇಕ ವಿದ್ಯಾರ್ಥಿಗಳು ಮೊದಲಿಗೆ ಈ ಕ್ಷೇತ್ರದಲ್ಲಿ ಉದ್ಯೋಗ ಇದೆಯೇ ಎಂದು ಹುಡುಕುತ್ತಾರೆ. ಈಗಾಗಲೇ ಬೇರೆ ಕಡೆ ಉದ್ಯೋಗ ಮಾಡುತ್ತಿದ್ದರು ಈ ರೀತಿ ಬ್ಯಾಂಕ್ ನಲ್ಲಿ ಉದ್ಯೋಗ ಬೇಕು ಎನ್ನುವ ಇಚ್ಛೆ ಯಾವುದಾದರೂ ಕಾರಣದಿಂದ ಉಂಟಾಗಿರುತ್ತದೆ. ಈ ರೀತಿ ಅಭಿಪ್ರಾಯಗಳು … Read more