ಸ್ಟೇಟ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ ವೇತನ 63,840/-
ದೇಶದ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾಗಿರುವ SBI (State bank of Mysore) ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿರುವ ಎಲ್ಲಾ ನಿರುದ್ಯೋಗಿಗಳು ಅಥವಾ ಬ್ಯಾಂಕಿಂಗ್ ಸೆಕ್ಟರ್ ನಲ್ಲಿ ಉದ್ಯೋಗ ಪಡೆಯಬೇಕು ಎಂದು ಆಸಕ್ತಿ ಇರುವವರು ಅಥವಾ ಈಗಷ್ಟೇ ಪದವಿ ಮುಗಿಸಿ ಉದ್ಯೋಗ ಅರಸುತ್ತಿರುವ ಎಲ್ಲರೂ ಕೂಡ ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳಬಹುದು. SBI ತನ್ನಲ್ಲಿ ಖಾಲಿ ಇರುವ 2000 ಅಧಿಕಾರಿ ವರ್ಗದ (Probationary officers) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಈ … Read more