ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ ಆರಂಭ 2023, ಆಸಕ್ತರು ಅರ್ಜಿ ಸಲ್ಲಿಸಿ. ವೇತನ 92,300/-

  ದೇಶದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಭಾರತದ ಹಲವು ಭಾಗಗಳ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿರುವ (EMRS Recuitments) 4062 ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನ ಮಾಡಲಾಗಿದೆ. ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇರಿ ಒಟ್ಟು ಖಾಲಿ ಇರುವ ಎಲ್ಲಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರ ಪೈಕಿ 669 ಹಾಸ್ಟೆಲ್ ವಾರ್ಡನ್ (Hostel wardens) ಪೋಸ್ಟ್ ಗಳು ಖಾಲಿಯಿವೆ. ಈ ಹುದ್ದೆಗಳಿಗೆ ಅರ್ಹತೆ … Read more

ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

  ಕರ್ನಾಟಕ ರಾಜ್ಯದಲ್ಲಿರುವ ಮಹಿಳಾ ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ಒಂದೇ ಬಾರಿಗೆ ಸುಮಾರು 14,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಕೂಡ ಈ ಹುದ್ದೆಗಳು ಖಾಲಿ ಇರುವುದರಿಂದ ರಾಜ್ಯದ ಎಲ್ಲಾ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೇಮಕಾತಿ ಮಾಡಿಕೊಳ್ಳಲಾಗುವ ಅಂಗನವಾಡಿ ಸಹಾಯಕಿ, ಅಂಗನವಾಡಿ ಮೇಲ್ವಿಚಾರಕಿ ಮತ್ತು … Read more

PUC ಪಾಸ್ ಆದವರಿಗೆ ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗವಕಾಶ, ವೇತನ 52,650/- ಯಾವುದೇ ಪರೀಕ್ಷೆ ಇಲ್ಲ ನೇರ ನೇಮಖಾತಿ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

  ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗ ಮಾಡುವಂತಹ ಸುವರ್ಣವಕಾಶ ಸಿಗುತ್ತಿದೆ. ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಬಾರಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಇದಕ್ಕಾಗಿ ಜಿಲ್ಲಾ ಸತ್ರ ನ್ಯಾಯಾಲಯ ಹೊರಡಿಸಿರುವ ಆದೇಶದ ಪ್ರಕಾರ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಳ್ಳುವ ಸಲುವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, … Read more

ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ, ವೇತನ 35,000/- ಆಸಕ್ತರು ತಪ್ಪದೇ ಈ ಕೂಡಲೇ ಅರ್ಜಿ ಸಲ್ಲಿಸಿ…

  ಕರ್ನಾಟಕದಾದ್ಯಂತ ಇರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಇದೆ. ಕರ್ನಾಟಕ ಜಿಲ್ಲಾ ಪಂಚಾಯತ್ ರಾಯಚೂರಿನಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ಕೆಲ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳ ಆಯ್ಕೆಗೆ ಸಂಬಂಧಿಸಿದಂತೆ ಪ್ರಕಟಣೆ ಕೂಡ ಹೊರಡಿಸಿ ಅರ್ಜಿ ಆಹ್ವಾನ ಮಾಡಲಾಗಿದೆ. ಪ್ರಕಟಣೆಯಲ್ಲಿ ಹೊರಡಿಸಿರುವ ಮೂಲಕ ವಿದ್ಯಾರ್ಹತೆ ಹಾಗೂ ವಯೋಮಿತಿ ಹಾಗೂ ಉಳಿದ ಮಾನದಂಡಗಳನ್ನು ಪೂರೈಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಲು ಪ್ರಯತ್ನಿಸಬಹುದಾಗಿದೆ. ಈ … Read more

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ, ವೇತನ ₹78,230/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

  ದೇಶದಾದ್ಯಂತ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗ ಆಕಾಂಕ್ಷಿಗಳು, ನಿರುದ್ಯೋಗಿಗಳು ಹಾಗೂ ಉದ್ಯೋಗ ಬದಲಾಯಿಸಬೇಕು ಎಂದು ಅಂದುಕೊಂಡಿರುವ ಉದ್ಯೋಗಿಗಳಿಗೆ ಸಿಹಿ ಸುದ್ದಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಖ್ಯಾತಿ ಹೊಂದಿರುವ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ತನ್ನ ಮುಖ್ಯಶಾಖೆ ಹಾಗೂ ಇತರ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 400ಕ್ಕೂ ಹೆಚ್ಚು ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆ ನಿಯಮಗಳ ಪ್ರಕಾರ ಅರ್ಹತೆ ಹೊಂದಿರುವ ದೇಶದ ಎಲ್ಲಾ ಮಹಿಳಾ … Read more

ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. SSLC PUC ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

  ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (HESCOM) ಅಲ್ಲಿ ಗುತ್ತಿಗೆ ಆಧಾರದ ಬಿಲ್ ಕಲೆಕ್ಟರ್ ಹುದ್ದೆಗಳು ಖಾಲಿ ಇದ್ದು, ಈಗ ಹೆಸ್ಕಾಂ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲು ನಿರ್ಧರಿಸಿದೆ. ಹೆಸ್ಕಾಂ ಅಲ್ಲಿರುವ ಮೈಕ್ರೋ ಫೀಡರ್ ಫ್ರಾಂಚೈಸಿ ಗಳಿಂದ ಬಿಲ್ ವಿತರಣೆ ಮತ್ತು ಕಲೆಕ್ಟ್ ಮಾಡುವ ಬಿಲ್ ಕಲೆಕ್ಟರ್ ಕೆಲಸಗಳಿಗೆ ಈ ನೇಮಕಾತಿ ನಡೆಸಲಾಗುತ್ತದೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸುಮಾರು ನೂರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗಾಗಿ ಯೋಜನೆ ಹಾಕಿಕೊಂಡಿದ್ದು … Read more

ಇನ್ಫೋಸಿಸ್ ಕಂಪನಿಯಿಂದ ವರ್ಕ್ ಫ್ರಮ್ ಹೋಮ್ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.! ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ವರ್ಕ್ ಫ್ರಮ್ ಹೋಂ ಈ ರೀತಿಯ ಒಂದು ಕಾನ್ಸೆಪ್ಟ್ ಇಟ್ಟುಕೊಂಡು ಕಾರ್ಪೊರೇಟ್ ವಲಯವು ತಾವು ಇರುವ ಸ್ಥಳದಿಂದಲೇ ಕೆಲಸ ಮಾಡಬಹುದು ಎಂದು ಊಹೆಯು ಮಾಡಿರಲಿಲ್ಲ. ಆದರೆ ಬಹುಶಃ ಪ್ರಪಂಚವೇ ಇಂತಹದೊಂದು ಪರಿವರ್ತನೆಗೆ ತಯಾರಾಗಿತ್ತೋ ಏನೋ, ಕೊರೋನ ಎನ್ನುವ ಮಹಾಮಾರಿ ಪ್ರಪಂಚವನ್ನು ದಾ’ಳಿ ಮಾಡಿದ ವೇಳೆ ಇದು ಎಕ್ಸ್ಪ್ಲೋರ್ ಆಗಿ ಕಾರ್ಪೊರೇಟ್ ವಲಯ ಅನಿವಾರ್ಯವಾಗಿ ವರ್ಕ್ ಫ್ರಮ್ ಓಂ ಸೌಲಭ್ಯ ಕಲ್ಪಿಸಿ ಕೊಟ್ಟಿತು. ದಿನ ಕಳೆಯುತ್ತಿದ್ದಂತೆ ಜನ ವರ್ಕ್ ಫ್ರಮ್ ಹೋಂ ಎನ್ನುವ ಕಾನ್ಸೆಪ್ಟ್ ಗೆ ಒಗ್ಗಿ ಹೋದರು … Read more

ಕರ್ನಾಟಕ ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಆಸಕ್ತರು ಈಗಲೇ ಅಪ್ಲೈ ಮಾಡಿ ವೇತನ 83,900. PUC ಪಾಸ್ ಆಗಿದ್ರೆ ಸಾಕು.!

  ಕೆಲಸ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಕರ್ನಾಟಕ ಸರ್ಕಾರ ಒಂದು ಗುಡ್​ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರವು ತನ್ನ ಸಂಸ್ಥೆಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ (Karnataka Food and Civil Supplies Corporation Limited) ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ನೇರ ನೇಮಕಾತಿ ಇದಾಗಿದ್ದು, ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಒಟ್ಟು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಒಟ್ಟು 386 ಜೂನಿಯರ್ ಅಸಿಸ್ಟೆಂಟ್ (Junior Assistant), ಸೀನಿಯರ್ ಅಸಿಸ್ಟೆಂಟ್ … Read more

ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 10th ಪಾಸ್ ಆಗಿದ್ರೆ ಸಾಕು ಅರ್ಜಿ ಸಲ್ಲಿಸಬಹುದು ವೇತನ 40,000/-

  ಭಾರತದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದ್ದು ಸುಮಾರು 3,000ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಈ ಹುದ್ದೆಗಳಿಗೆ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ಕೇಳಿರುವ ವಯೋಮಾನ ಮತ್ತು ವಿದ್ಯಾರ್ಹತೆ ಹೊಂದಿರುವ ಭಾರತದ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಆಕಾಂಕ್ಷಿಗಳಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರಕಟಣೆಗಳು ತಿಳಿಸಿರುವ ಪ್ರಮುಖ ಅಂಶಗಳಾದ ಉದ್ಯೋಗ ಸ್ಥಳ, … Read more

D.C ಆಫೀಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಪ್ರತಿ ಜಿಲ್ಲೆಯಲ್ಲೂ ಕೆಲಸ ಖಾಲಿ ಇದೆ, ಆಸಕ್ತ ಅಭ್ಯರ್ಥಿಗಳು ತಪ್ಪದೇ ಅರ್ಜಿ ಸಲ್ಲಿಸಿ. ವೇತನ 25,000/-

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೌಕರರನ್ನು ಭರ್ತಿ ಮಾಡಲು ರಾಜ್ಯ ಸರ್ಕಾರವು ಸಮಿತಿ ಒಂದನ್ನು ರಚಿಸಲು ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಪೌರಾಡಳಿತ ನಿರ್ದೇಶಕರ ಜಂಟಿ ನಿರ್ದೇಶಕ ಶಿವ ಸ್ವಾಮಿ ಅವರು ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. BBMP ಹೊರತುಪಡಿಸಿ ಉಳಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 22,000 ಕ್ಕೂ ಹೆಚ್ಚು ಉದ್ಯೋಗಗಳು ಖಾಲಿ ಇವೆ. ಇವೆಲ್ಲವೂ ಪೌರ ಕಾರ್ಮಿಕ ಸಂಬಂಧಿತ ಹುದ್ದೆಗಳಾಗಿದ್ದು ಜಿಲ್ಲಾ ಮಟ್ಟದಲ್ಲಿ ಪೌರಕಾರ್ಮಿಕರ ನೇಮಕಾತಿ ಮಾಡಿಕೊಳ್ಳಲು ನೇಮಕಾತಿ ನಿಯಮಗಳ ಮಾರ್ಗಸೂಚಿಯನ್ನು ಜಿಲ್ಲಾಧಿಕಾರಿಗಳ ಸಮಿತಿಯು … Read more