SDA, FDA ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! PUC ಪಾಸ್ ಆಗಿದ್ರೆ ಸಾಕು, ವೇತನ 52,650/- ಆಸಕ್ತರು ಈ ಅರ್ಜಿ ಸಲ್ಲಿಸಿ…
ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನ ಮಾಡಿದೆ. ಸರ್ಕಾರದ ಅಧೀನದಲ್ಲಿರುವ ನಾಲ್ಕು ನಿಗಮಗಳಲ್ಲಿ ಇರುವ ಉಳಿಕೆ ವೃಂದದ ಹುದ್ದೆಗಳು, ಕಲ್ಯಾಣ ಕರ್ನಾಟಕ ಹುದ್ದೆಗಳು ಮುಂತಾದ ಬ್ಯಾಕ್ ಲಾಗ್ ಹುದ್ದೆಗಳಲ್ಲಿ SDA, FDA ಸೇರಿದಂತೆ ಹಲವು ಪೋಸ್ಟ್ಗಳು ಖಾಲಿ ಇದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ದುಕೊಳ್ಳುತ್ತಿದೆ. ಹೀಗಾಗಿ ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ … Read more